Facebook Twitter Instagram
    Thursday, July 2
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಬೆಳ್ತಂಗಡಿ: ಅನುಮಾನಾಸ್ಪದ ರೀತಿಯಲ್ಲಿ 27 ವರ್ಷದ ಯುವಕನ ಮೃತದೇಹ ಪತ್ತೆ!!
    ಇತ್ತೀಚಿನ ಸುದ್ದಿ

     ಬೆಳ್ತಂಗಡಿ: ಅನುಮಾನಾಸ್ಪದ ರೀತಿಯಲ್ಲಿ 27 ವರ್ಷದ ಯುವಕನ ಮೃತದೇಹ ಪತ್ತೆ!!

    July 2, 2026
    Share

    ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಸಮೀಪ ಅನುಮಾನಾಸ್ಪದ ರೀತಿಯಲ್ಲಿ 27 ವರ್ಷದ ಯುವಕನ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.

    ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ಸಮೀಪ ಇರುವ ಯನೋಪೊಯೋ ಖಾಸಗಿ ವಿದ್ಯುತ್ ಸಬ್‌ಸ್ಟೇಷನ್ ಜಾಗದಲ್ಲಿ ಮೃತದೇಹ ಪತ್ತೆಯಾಗಿದೆ. ಮೃತನನ್ನು ತಣ್ಣೀರುಪಂತ ಗ್ರಾಮದ ಕಲ್ಲೇರಿ ಜನತಾ ಕಾಲೋನಿ ನಿವಾಸಿ ಶರೀಫ್ ಕೆ. ಅವರ ಪುತ್ರ ಮುಸ್ತಾಕ್ (27) ಎಂದು ಗುರುತಿಸಲಾಗಿದೆ.

    ಮುಸ್ತಾಕ್ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಮಗನನ್ನು ಕೊಲೆ ಮಾಡಲಾಗಿದೆ ಎಂದು ಮೃತನ ತಂದೆ ಶರೀಫ್ ಶಂಕೆ ವ್ಯಕ್ತಪಡಿಸಿದ್ದು, ಪ್ರಕರಣದ ಕುರಿತು ಸಮಗ್ರ ಹಾಗೂ ಕೂಲಂಕುಶ ತನಿಖೆ ನಡೆಸುವಂತೆ ಪೊಲೀಸರನ್ನು ಆಗ್ರಹಿಸಿದ್ದಾರೆ.

    ಘಟನಾ ಸ್ಥಳಕ್ಕೆ ಬೆಳ್ತಂಗಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಲು ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ.

    ಪ್ರಾಥಮಿಕ ತನಿಖೆ ಪೂರ್ಣಗೊಂಡ ಬಳಿಕವೇ ಸಾವಿನ ಹಿಂದಿನ ನಿಖರ ಕಾರಣ ಹಾಗೂ ಕೊಲೆ ನಡೆದಿದೆಯೇ ಎಂಬುದು ಸ್ಪಷ್ಟವಾಗಲಿದೆ.

    Post Views: 12

    Related Posts

    ಕಾರಿಗೆ ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿಯಾದ ಮೂವರ ಬಂಧನ

    July 2, 2026

    ಜೂಜಾಟ: 28 ಜನರ ಬಂಧನ, 11 ಲಕ್ಷ ನಗದು ಸೇರಿ ₹11 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ವಶ

    July 2, 2026

    ಉಡುಪಿ: ಖಾಸಗಿ ಬಸ್‌ನ ಏಣಿಯಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿರುವ ವಿದ್ಯಾರ್ಥಿಗಳು- ವೀಡಿಯೋ ವೈರಲ್

    July 2, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾರಿಗೆ ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿಯಾದ ಮೂವರ ಬಂಧನ

    July 2, 2026

    ಜೂಜಾಟ: 28 ಜನರ ಬಂಧನ, 11 ಲಕ್ಷ ನಗದು ಸೇರಿ ₹11 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ವಶ

    July 2, 2026

     ಬೆಳ್ತಂಗಡಿ: ಅನುಮಾನಾಸ್ಪದ ರೀತಿಯಲ್ಲಿ 27 ವರ್ಷದ ಯುವಕನ ಮೃತದೇಹ ಪತ್ತೆ!!

    July 2, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.