Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS : ನೈಟ್‌ ಶಿಫ್ಟ್‌ ಪೊಲೀಸರಿಗೆ ಬಿಗ್‌ ಶಾಕ್‌ : ರಾತ್ರಿ ನಿದ್ರೆ ಮಾಡಿದ್ರೆ, ʻಬಾಡಿವೋರ್ನ್‌ ಕಾಮೆರಾʼದಲ್ಲಿ ರೆಕಾರ್ಡ್‌..!
    ಇತ್ತೀಚಿನ ಸುದ್ದಿ

    BIGG NEWS : ನೈಟ್‌ ಶಿಫ್ಟ್‌ ಪೊಲೀಸರಿಗೆ ಬಿಗ್‌ ಶಾಕ್‌ : ರಾತ್ರಿ ನಿದ್ರೆ ಮಾಡಿದ್ರೆ, ʻಬಾಡಿವೋರ್ನ್‌ ಕಾಮೆರಾʼದಲ್ಲಿ ರೆಕಾರ್ಡ್‌..!

    January 8, 2023
    Share

    ಬೆಂಗಳೂರು : ಸಿಲಿಕಾನ್‌ ಸಿಟಿಯಲ್ಲಿ ನೈಟ್‌ ಶಿಫ್ಟ್‌ನಲ್ಲಿ ಕೆಲಸ ಮಾಡುವ ಪೊಲೀಸರಿಗೆ ಬಿಗ್‌ ಶಾಕ್‌ ಎದುರಾಗಿದ್ದು, ಇನ್ಮುಂದೆ ಅಪ್ಪಿತಪ್ಪಿಯೂ ನಿದ್ರೆಗೆ ಜಾರುವಂತಿಲ್ಲ ಈ ಬಗ್ಗೆ ಮೇಲಾಧಿಕಾರಿಗಳು ಕ್ರಮ ಕೈಗೊಳ್ಳಲು ಹೊಸ ಪ್ಲ್ಯಾನ್‌ ಹಾಕಿದ್ದಾರೆ.

    ಈಗಾಗಲೇ ಬೆಂಗಳೂರಿನ ಆಗ್ನೇಯ ವಿಭಾಗ ಪೊಲೀಸರು ನಿದ್ದೆ ಮಾಡುತ್ತಾರೆ, ಬೇರೆ ಕಡೆ ಹೋಗಿ ಕಾಲಾಹರಣ ಮಾಡುತ್ತಾರೆ ಎನ್ನುವ ಗಂಭೀರ ಆರೋಪದ ಮೇರೆಗೆ ಪೊಲೀಸರಿಗೆ ಬಾಡಿವೋರ್ನ್‌ ಕ್ಯಾಮೆರಾ ಅಳವಡಿಸಲಾಗುತ್ತಿದೆ.

    ಪೊಲೀಸರು ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಬಾಡಿವೋರ್ನ್‌ ಕ್ಯಾಮೆರಾ ಆನ್‌ನಲ್ಲೇ ಇಟ್ಟು ಕೊಂಡಿರಬೇಕು. ಆ ಕ್ಯಾಮೆರಾ ಎಲ್ಲವನ್ನೂ ರೆಕಾರ್ಡ್‌ ಮಾಡಿಕೊಂಡು ಇರಬೇಕು. ಕ್ಯಾಮೆರಾದಲ್ಲಿ ಈ ಕೃತ್ಯಗಳು ಕಂಡು ಬಂದ್ರೆ ಅಂತಹ ಪೊಲೀಸರ ಮೇಲೆ ಮೇಲಾಧಿಕಾರಿಗಳು ಕ್ರಮ ಕೈಗೊಳ್ಳಲಾಗುತ್ತದೆ ಎಂದು ನೈಟ್‌ ಶಿಫ್ಟ್‌ ಪೊಲೀಸರಿಗೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ

    Post Views: 225

    Related Posts

    ಚಪ್ಪರದಡಿ ನಡೆಯುತ್ತಿದ್ದ ಜೂಜಾಟಕ್ಕೆ ಪೊಲೀಸರ ಮುತ್ತಿಗೆ; ಕಿಂಗ್‌ಪಿನ್‌ಗಳಿಗಾಗಿ ಹುಡುಕಾಟ

    June 8, 2026

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.