Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೋಮು ದ್ವೇಷ ಪ್ರಚೋದನೆ ನಿಗ್ರಹಿಸಲು ದಿಟ್ಟಕ್ರಮ : `ವಿಶೇಷ ಕಾರ್ಯಪಡೆ’ ರಚಿಸಿ ಸರ್ಕಾರ ಆದೇಶ
    ಇತ್ತೀಚಿನ ಸುದ್ದಿ

    ಕೋಮು ದ್ವೇಷ ಪ್ರಚೋದನೆ ನಿಗ್ರಹಿಸಲು ದಿಟ್ಟಕ್ರಮ : `ವಿಶೇಷ ಕಾರ್ಯಪಡೆ’ ರಚಿಸಿ ಸರ್ಕಾರ ಆದೇಶ

    May 31, 2025
    Share

    ಬೆಂಗಳೂರು : ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸುವ ವಾಗ್ದಾನವನ್ನು ನಾಡಿನ ಜನತೆಗೆ ನಾವು ಚುನಾವಣಾ ಪೂರ್ವದಲ್ಲೇ ನೀಡಿದ್ದೆವು, ಅದರಂತೆ ಜನತೆ ನಮ್ಮ ಮೇಲೆ ವಿಶ್ವಾಸವಿಟ್ಟು ಬಹುಮತದ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ.

    ರಾಜ್ಯದಲ್ಲಿ ಶಾಂತಿ, ಸೌಹಾರ್ದತೆ ಮತ್ತು‌ ಸಾಮರಸ್ಯದ ವಾತಾವರಣವನ್ನು ನಿರ್ಮಾಣ ಮಾಡುವ ಅಗತ್ಯ ಎಂದಿಗಿಂತಲೂ ಈಗ ಹೆಚ್ಚಾಗಿದೆ. ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೋಮುವಾದಿ ದುಷ್ಕರ್ಮಿಗಳು ವಿದ್ವೇಷಕಾರಿ ಚಟುವಟಿಕೆಗಳ ಮೂಲಕ ಧಾರ್ಮಿಕ ಸಾಮರಸ್ಯವನ್ನು ಕೆಡಿಸಿ ಸಾಮಾಜಿಕ ಸ್ವಾಸ್ಥ್ಯವನ್ನು  ಹಾಳುಗೆಡಹುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

    ಇಂತಹ ಕಾನೂನು ವಿರೋಧಿ ಚಟಿವಟಿಕೆಗಳನ್ನು ನಿಗ್ರಹಿಸಲು ನಮ್ಮ ಸರ್ಕಾರ ವಿಶೇಷ ಕಾರ್ಯಪಡೆಯನ್ನು ರಚಿಸಿದೆ.

    ಈಗಾಗಲೇ ಅಸ್ತಿತ್ವದಲ್ಲಿರುವ ನಕ್ಸಲ್‌ ನಿಗ್ರಹ ಪಡೆಯಿಂದ ಒಬ್ಬರು ಡಿಜಿಪಿ, ಒಬ್ಬರು ಡಿವೈಎಸ್‌ಪಿ, ಒಬ್ಬರು ಸಹಾಯಕ ಕಮಾಂಡೆಂಟ್‌, ನಾಲ್ವರು ಪೊಲೀಸ್ ಇನ್ಸ್‌ಪೆಕ್ಟರ್, 16 ಪಿಎಸ್‌ಐ ಸೇರಿ 248 ಹುದ್ದೆಗಳನ್ನು ಬೇರ್ಪಡಿಸಿ ಟಾಸ್ಕ್‌ ಫೋರ್ಸ್‌ ರಚಿಸಲಾಗಿದೆ.

    ಕೋಮು ಭಾವನೆ ಕೆರಳಿಸುವ ಮತ್ತು ಸಮಾಜದಲ್ಲಿ ಶಾಂತಿ ಕದಡುವ ಕೆಲಸವನ್ನು ಯಾರೇ ಮಾಡಿದರು, ಯಾವುದೇ ಧರ್ಮದ, ಯಾವುದೇ ಸಂಘಟನೆಗೆ ಸೇರಿದವರಾಗಿದ್ದರೂ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಂಡು ತಪ್ಪಿತಸ್ಥರಿಗೆ ಕಾನೂನಿನಡಿ ಶಿಕ್ಷೆ ನೀಡಲಾಗುವುದು.

    Post Views: 165

    Related Posts

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026

    ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ-ಇಬ್ಬರು ಆರೋಪಿಗಳ ಬಂಧನ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026

    ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ-ಇಬ್ಬರು ಆರೋಪಿಗಳ ಬಂಧನ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.