Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಪೋಟ ಬೆದರಿಕೆ : ಯುವಕನ ಬಂಧನ..!!
    ಇತ್ತೀಚಿನ ಸುದ್ದಿ

    ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಪೋಟ ಬೆದರಿಕೆ : ಯುವಕನ ಬಂಧನ..!!

    March 4, 2026
    Share

    ಮಂಗಳೂರು: “Support madi bro Ullal masjid hathira bomb blast madthini” ಇನ್‌ಸ್ಟಾಗ್ರಾಂ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಕಾಮೆಂಟ್ ಮಾಡಿ ಧರ್ಮಗಳ ಮಧ್ಯೆ ದ್ವೇಷ ಹಾಗೂ ವೈಮನಸ್ಸು ಉಂಟುಮಾಡುವ ಪ್ರಯತ್ನ ನಡೆಸಿದ ವ್ಯಕ್ತಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

    ಘಟನೆ ಸಂಬಂಧ ಮಂಗಳೂರು ನಗರ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಕ್ರೈಂ ನಂ. 41/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 196(2), 197(2), 299, 353(2) ಅನ್ವಯ ಪ್ರಕರಣ ದಾಖಲಾಗಿದೆ.

    ಬಂಧಿತನನ್ನು ಶಂಕ‌ರ್ ಮಸ್ತಪ್ಪ ಮೊಗೇರ್ (35), ದಿ. ಮಸ್ತಪ್ಪ ಅವರ ಪುತ್ರ, ದೇವಿನಗರ, ಜಾಲಿ, ಭಟ್ಕಳ, ಉತ್ತರ ಕನ್ನಡ ನಿವಾಸಿ ಎಂದು ಗುರುತಿಸಲಾಗಿದೆ.

    ಮಾ. 3ರಂದು ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡ ಆರೋಪಿಯನ್ನು ದಸ್ತಗಿರಿ ಮಾಡಿ, ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್‌ನ್ನು ವಶಪಡಿಸಿಕೊಂಡಿದೆ.
    ಆರೋಪಿಯನ್ನು ಮಂಗಳೂರು ನಗರದ 7ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 204

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.