Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಯೋಧ್ಯೆ ರಾಮ ಮಂದಿರ ಮತ್ತು ಯೋಗಿ ಆದಿತ್ಯನಾಥ್​ಗೆ ಬಾಂಬ್ ದಾಳಿ ಬೆದರಿಕೆ..!
    ಇತ್ತೀಚಿನ ಸುದ್ದಿ

    ಅಯೋಧ್ಯೆ ರಾಮ ಮಂದಿರ ಮತ್ತು ಯೋಗಿ ಆದಿತ್ಯನಾಥ್​ಗೆ ಬಾಂಬ್ ದಾಳಿ ಬೆದರಿಕೆ..!

    January 1, 2024
    Share

    ಅಯೋಧ್ಯೆ: ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಜ.22ರಂದು ನಡೆಯಲಿದೆ. ಈ ಮಧ್ಯೆ ಅಯೋಧ್ಯೆಯ ಶ್ರೀರಾಮ ಮಂದಿರವನ್ನು ಬಾಂಬ್ ದಾಳಿ ಮೂಲಕ ಸ್ಫೋಟಿಸುವ ಸಂದೇಶವುಳ್ಳ ಇ-ಮೇಲ್ ಬಂದಿದ್ದು ಆತಂಕ ಸೃಷ್ಟಿಯಾಗಿದೆ. ಬಾಂಬ್ ದಾಳಿ ಬೆದರಿಕೆ ಸಂದೇಶದ ಇ-ಮೇಲ್​ನಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಎಸ್‌ಟಿಎಫ್ ಎಡಿಜಿ ಅಮಿತಾಬ್ ಯಶ್ ಅವರ ಬಗ್ಗೆಯೂ ಉಲ್ಲೇಖಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

    ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ ವ್ಯಕ್ತಿ, ತನಗೆ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐ ಜೊತೆ ಸಂಬಂಧ ಇದೆ ಎಂದೂ ಹೇಳಿಕೊಂಡಿದ್ದಾನೆ. ಈ ಪ್ರಕರಣದ ಸಂಬಂಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಉತ್ತರ ಪ್ರದೇಶ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಬಾಂಬ್ ದಾಳಿ ಬೆದರಿಕೆ ಸಂದೇಶವನ್ನು ಭಾರತೀಯ ಕಿಸಾನ್ ಮಂಚ್‌ನ ರಾಷ್ಟ್ರೀಯ ಅಧ್ಯಕ್ಷ ದೇವೇಂದ್ರ ತಿವಾರಿ ಅವರಿಗೆ ಕಳುಹಿಸಲಾಗಿದೆ. ಮೇಲ್‌ನಲ್ಲಿ ಆಕ್ಷೇಪಾರ್ಹ ಭಾಷೆಯನ್ನು ಬಳಸಲಾಗಿದೆ. ಮೇಲ್ ಕಳುಹಿಸಿದವನು ತನ್ನನ್ನು ಜುಬೈರ್ ಹುಸೇನ್ ಖಾನ್ ಎಂದು ಗುರುತಿಸಿಕೊಂಡಿದೆ.

    Post Views: 291

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.