Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು RTO ಕಚೇರಿಗೆ ಬಾಂಬ್ ಬೆದರಿಕೆ!
    ಇತ್ತೀಚಿನ ಸುದ್ದಿ

    ಮಂಗಳೂರು RTO ಕಚೇರಿಗೆ ಬಾಂಬ್ ಬೆದರಿಕೆ!

    December 15, 2025
    Share

    ಮಂಗಳೂರು: ನೆಹರೂ ಮೈದಾನ ಬಳಿಯ ಆರ್‌ಟಿಒ ಕಚೇರಿಗೆ ಭಾನುವಾರ (ಡಿಸೆಂಬರ್ 14) ರಾತ್ರಿ ಬಾಂಬ್ ಬೆದರಿಕೆಯ ಇಮೇಲ್ ಬಂದಿದೆ. ಈ ಮೇಲ್‌ನಲ್ಲಿ ಐದು ವಿಭಿನ್ನ ಸ್ಥಳಗಳಲ್ಲಿ ಸ್ಫೋಟಕ ವ್ಯವಸ್ಥೆ ಇಟ್ಟಿರುವಂತೆ ಕಿಡಿಗೇಡಿಗಳು ಬೆದರಿಕೆ ನೀಡಿದ್ದಾರೆ.

    ಕಚೇರಿಯ ಅಧಿಕಾರಿಗಳು ಸೋಮವಾರ ಮಧ್ಯಾಹ್ನ ಈ ಮೆಸೇಜ್‌ನ್ನು ಗಮನಿಸಿ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇದೀಗ ಮಂಗಳೂರು ಪೊಲೀಸ್ ಎಎಸ್‌ಸಿ ಮತ್ತು ಬಿಡಿಡಿಎಸ್ ತಂಡ ಕಚೇರಿ ಹಾಗೂ ಅದರ ಸುತ್ತಲೂ ತಪಾಸಣೆ ನಡೆಸುತ್ತಿದ್ದಾರೆ.

    ಪ್ರಾಥಮಿಕ ಪರಿಶೀಲನೆಯಿಂದ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ ಮತ್ತು ಸಾರ್ವಜನಿಕರಿಗೆ ಯಾವುದೇ ಆತಂಕ ಪಡಬಾರದೆಂದು ಸೂಚಿಸಿದ್ದಾರೆ. ತಪಾಸಣೆ ಪ್ರಕ್ರಿಯೆ ಮುಂದುವರಿಯುತ್ತಿದ್ದು, ಬೆದರಿಕೆಯ ಹಿನ್ನೆಲೆ ಹಾಗೂ ಕಿಡಿಗೇಡಿಗಳ ಗುರುತು ಹುಡುಕಲು ಕಾರ್ಯಾಚರಣೆ ಮುಂದಾಗಿದೆ.

    Post Views: 227

    Related Posts

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.