Facebook Twitter Instagram
    Wednesday, July 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ- ತಡವಾಗಿ ಬೆಳಕಿಗೆ
    ಇತ್ತೀಚಿನ ಸುದ್ದಿ

    ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ- ತಡವಾಗಿ ಬೆಳಕಿಗೆ

    December 29, 2023
    Share

    ಮಂಗಳೂರು: ಬಜಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಡಿ. 26ರಂದು ಬಾಂಬ್‌ ಬೆದರಿಕೆಯ ಈ ಮೇಲ್‌ ಬಂದಿರುವುದು ತಡವಾಗಿ ಬೆಳಕಿಗೆ ಬಂದಿದ್ದು, ಬಜಪೆ ಪೊಲೀಸ್‌ ಠಾಣೆ ಯಲ್ಲಿ ದೂರು ದಾಖಲಾಗಿದೆ. ನಿಲ್ದಾಣದ ಸುತ್ತ ಭದ್ರತೆ ಬಿಗುಗೊಳಿಸಲಾಗಿದೆ. ಮಂಗಳೂರು ಸಹಿತ ದೇಶದ ಹಲವು ವಿಮಾನ ನಿಲ್ದಾಣಗಳಿಗೆ ಈ ರೀತಿಯ ಈ ಮೇಲ್‌ ಸಂದೇಶ ರವಾನೆಯಾಗಿದೆ.

    xonocikonoci10@beeble.com ಹೆಸರಿನ ಈ ಮೇಲ್‌ ನಿಂದ ಡಿ. 26ರ ರಾತ್ರಿ 11.59ಕ್ಕೆ ಮೇಲ್‌ ಬಂದಿದೆ. ಸಂದೇಶದಲ್ಲಿ ಒಂದು ವಿಮಾನದಲ್ಲಿ ಸ್ಫೋಟಕಗಳಿವೆ. ಮಾತ್ರವಲ್ಲದೆ ನಿಲ್ದಾಣದ ಒಳಗೂ ಗುಪ್ತ ಸ್ಥಳದಲ್ಲಿ ಸ್ಫೋಟಕ ಇರಿಸ ಲಾಗಿದೆ. ಕೆಲವೇ ಗಂಟೆಗಳಲ್ಲಿ ಅದು ಸ್ಫೋಟಿಸಲಿದೆ. ನಾನು ನಿಮ್ಮೆಲ್ಲರನ್ನೂ ಕೊಲ್ಲುತ್ತೇನೆ. ನಾವು ‘ಫ್ಯೂನಿಂಗ್‌’ ಹೆಸರಿನ ಉಗ್ರಗಾಮಿ ತಂಡದವರು ಎಂದು ಮೇಲ್‌ ತಿಳಿಸಲಾಗಿದೆ.

    ಈ ಸಂದೇಶವನ್ನು ಡಿ. 27ರ ಮಧ್ಯಾಹ್ನ 11.20ರ ವೇಳೆಗೆ ವಿಮಾನ ನಿಲ್ದಾಣ ಪ್ರಾಧಿಕಾರದವರು ಗಮನಿಸಿದ್ದಾರೆ. ಮೇಲ್‌ ಗಮನಿಸುತ್ತಿದ್ದಂತೆ ನಿಲ್ದಾಣದ ಭದ್ರತೆಯನ್ನು ಬಲಪಡಿಸಲಾಗಿದೆ. ಜತೆಗೆ ಬಾಂಬ್‌ ಪತ್ತೆ ಮತ್ತು ನಿಷ್ಕ್ರಿಯ ದಳದಿಂದ ತಪಾಸಣೆಯನ್ನೂ ನಡೆಸಲಾಗಿದೆ. ಆದರೆ ಯಾವುದೇ ಅನುಮಾ ನಾಸ್ಪದ ವಸ್ತುಗಳು ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿಲ್ಲ. ಬಜಪೆ ಠಾಣೆ ಪೊಲೀಸರು ನಿಲ್ದಾಣದ ಅಧಿಕಾರಿ ಗಳೊಂದಿಗೆ ಸಭೆ ನಡೆಸಿದ್ದಾರೆ ಎಂದು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಮಾಹಿತಿ ನೀಡಿದ್ದಾರೆ

    Post Views: 215

    Related Posts

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.