Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS : ವಿಧಾನಸೌಧಕ್ಕೆ ಬಾಂಬ್ ಬೆದರಿಕೆ ಕರೆ : ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    BREAKING NEWS : ವಿಧಾನಸೌಧಕ್ಕೆ ಬಾಂಬ್ ಬೆದರಿಕೆ ಕರೆ : ಆರೋಪಿ ಅರೆಸ್ಟ್

    October 8, 2022
    Share

    ಬೆಂಗಳೂರು : ವಿಧಾನಸೌಧಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ ಆರೋಪಿಯನ್ನು ಕೇಂದ್ರ ವಿಭಾಗ ಪೊಲೀಸರು ಇಂದು ಬಂಧಿಸಿದ್ದಾರೆ.

    ವಿಧಾನಸೌಧಕ್ಕೆ ಬಾಂಬ್ ಇಡಲಾಗಿದೆ ಎಂದು ನಿನ್ನೆ ಸಂಜೆ ಮೂರು ಬಾರಿ ಬಾಂಬ್ ಬೆದರಿಕೆ ಕರೆ ಮಾಡಲಾಗಿತ್ತು.

    ನೇರವಾಗಿ ರಾಜ್ಯ ಮುಖ್ಯ ಕಾರ್ಯದರ್ಶಿ ಕಚೇರಿಯ ಲ್ಯಾಂಡ್ ಲೈನ್ ನಂಬರ್ ಗೆ ಕರೆ ಮಾಡಿದ ಭೂಪ ಬಾಂಬ್ ಇಟ್ಟಿದ್ದೇವೆ, ಅದು ಕೆಲವೇ ಕ್ಷಣದಲ್ಲಿ ಸ್ಪೋಟಗೊಳ್ಳುತ್ತದೆ ಎಂದು ಬೆದರಿಕೆಯೊಡ್ಡಿ ಫೋನ್ ಕಟ್ ಮಾಡಿದ್ದನಂತೆ.

    ಫೋನ್ ಕಾಲ್ ಮಾಹಿತಿ ಆಧರಿಸಿ ಕೇಂದ್ರ ವಿಭಾಗ ಡಿಸಿಪಿ ಸೇರಿದಂತೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಆದರೆ ಬಾಂಬ್ ಇರುವ ಬಗ್ಗೆ ಸಾಕ್ಷ್ಯ ಸಿಕ್ಕಿರಲಿಲ್ಲ, ಆದರೆ ಕೊನೆಗೆ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಪ್ರಶಾಂತ್ ನನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಈತ ವೃತ್ತಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಎಂಬುದು ತಿಳಿದು ಬಂದಿದೆ.

    Post Views: 219

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.