Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವಿಮಾನ ನಿಲ್ದಾಣಕ್ಕೆ ‘ಬಾಂಬ್ ಬೆದರಿಕೆ’ ಇಮೇಲ್
    ಇತ್ತೀಚಿನ ಸುದ್ದಿ

    ಮಂಗಳೂರು: ವಿಮಾನ ನಿಲ್ದಾಣಕ್ಕೆ ‘ಬಾಂಬ್ ಬೆದರಿಕೆ’ ಇಮೇಲ್

    May 4, 2024
    Share

    ಮಂಗಳೂರು: ಮಂಗಳೂರು ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

    ಈ ಇ-ಮೇಲ್ ಉಗ್ರರ ಹೆಸರಲ್ಲಿ ಬಂದಿದ್ದು, ”ವಿಮಾನ ನಿಲ್ದಾಣದ ಆವರಣದಲ್ಲಿ ಆವರಣದಲ್ಲಿ ಸ್ಫೋಟಕಗಳನ್ನ ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡಮಟ್ಟದ ರಕ್ತಪಾತ ನಡೆಯಲಿದೆ. ಈ ಕೃತ್ಯದ ಹಿಂದೆ ಟೆರರೈಸರ್ಸ್ 111 ಕೈವಾಡವಿದೆ” ಎಂದು ಬೆದರಿಕೆಯ ಸಂದೇಶ ಕಳುಹಿಸಿದ್ದಾರೆ.

    ಏಪ್ರಿಲ್ 29 ರಂದು ಬೆದರಿಕೆಯ ಇ-ಮೇಲ್ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂದೇಶ ಬಂದು ತಕ್ಷಣ ವಿಮಾನ ನಿಲ್ದಾಣದ ಅಧಿಕಾರಿಗಳು ಮಂಗಳೂರಿನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಬೆದರಿಕೆ ಸಂದೇಶದ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 202

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.