Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮರುಮದುವೆ ಪರಿಹಾರ ನಿರಾಕರಣೆಗೆ ಕಾರಣವಲ್ಲ: ಬಾಂಬೆ ಹೈಕೋರ್ಟ್‌
    ಇತ್ತೀಚಿನ ಸುದ್ದಿ

    ಮರುಮದುವೆ ಪರಿಹಾರ ನಿರಾಕರಣೆಗೆ ಕಾರಣವಲ್ಲ: ಬಾಂಬೆ ಹೈಕೋರ್ಟ್‌

    April 2, 2023
    Share

    ಮುಂಬೈ: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟಿದ್ದು, ಆತನ ಪತ್ನಿಯು ಮರುಮದುವೆಯಾಗಿರುವ ವಿಷಯವು ಮೋಟಾರು ವಾಹನ ಕಾಯ್ದೆಯಡಿ ಆಕೆಗೆ ಪರಿಹಾರ ನಿರಾಕರಣೆಗೆ ಕಾರಣವಲ್ಲ ಎಂದು ಬಾಂಬೆ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

    2010ರಲ್ಲಿ ರಸ್ತೆ ಅಪಘಾತವೊಂದರಲ್ಲಿ ಮೃತಪಟ್ಟಿದ್ದ ವ್ಯಕ್ತಿಯ ಪತ್ನಿಗೆ ಪರಿಹಾರ ನೀಡುವಂತೆ ಮೋಟಾರು ಅಪಘಾತ ಹಕ್ಕು ನ್ಯಾಯಮಂಡಳಿ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಇಪ್ಕೊ ಟೋಕಿಯೊ ಜನರಲ್‌ ಇನ್ಶೂರೆನ್ಸ್‌ ಕಂಪನಿಯು ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿತ್ತು.

    ನ್ಯಾ. ಎಸ್‌.ಜಿ.ಡಿಗೆ ನೇತೃತ್ವದ ಏಕಸದಸ್ಯ ನ್ಯಾಯಪೀಠ ಮಾ.3ರಂದು ಅರ್ಜಿಯ ವಿಚಾರಣೆ ನಡೆಸಿದ್ದು, ವಿಮಾ ಕಂಪನಿಯ ಅರ್ಜಿಯನ್ನು ವಜಾಗೊಳಿಸಿದೆ.

    ಪತಿಯ ಸಾವಿಗೆ ಪರಿಹಾರ ಪಡೆಯಲು ಆತನ ಪತ್ನಿಯು ಜೀವನಪರ್ಯಂತ ಅಥವಾ ಪರಿಹಾರ ಪಡೆಯುವವರೆಗೆ ವಿಧವೆಯಾಗಿ ಉಳಿಯಬೇಕು ಎಂಬುದನ್ನು ಯಾರೂ ನಿರೀಕ್ಷಿಸುವುದಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಈ ರಸ್ತೆ ಅಪಘಾತವಾದಾಗ ಮೃತರ ಪತ್ನಿಯು 19 ವರ್ಷ ವಯಸ್ಸಿನವರಾಗಿದ್ದರು.

    Post Views: 219

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.