Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಪಿಕಪ್ ವ್ಯಾನ್‌‌ನಲ್ಲಿ ಒಂದು ಕ್ವಿಂಟಾಲ್ ಗಾಂಜಾ ಸಾಗಾಟ – ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಕಾಸರಗೋಡು: ಪಿಕಪ್ ವ್ಯಾನ್‌‌ನಲ್ಲಿ ಒಂದು ಕ್ವಿಂಟಾಲ್ ಗಾಂಜಾ ಸಾಗಾಟ – ಇಬ್ಬರ ಬಂಧನ

    February 27, 2024
    Share

    ಕಾಸರಗೋಡು: ಪಿಕಪ್ ವ್ಯಾನ್‌‌ನಲ್ಲಿ ಸಾಗಿಸುತ್ತಿದ್ದ ಸುಮಾರು ಒಂದು ಕ್ವಿಂಟಾಲ್ ಗಾಂಜಾವನ್ನು ಅಬಕಾರಿ ದಳದ ವಿಶೇಷ ತಂಡ ಪೆರ್ಲದಿಂದ ವಶ ವಶಪಡಿಸಿಕೊಂಡಿದ್ದು,ಇಬ್ಬರನ್ನು ಬಂಧಿಸಿದ್ದಾರೆ.

    ಕುಂಬಳೆ ಶಾಂತಿಪಳ್ಳ ದ ಶಹೀನ್ ರಹೀಂ (36) ಮತ್ತು ಪೆರ್ಲ ಅಮ್ಮೆಕ್ಕಳದ ಶರೀಫ್ (32) ಬಂಧಿತ ಆರೋಪಿಗಳು.ಅಬಕಾರಿ ದಳದ ಸಿಬ್ಬಂದಿ ಗಳಿಗೆ ಲಭಿಸಿದ ಖಚಿತ ಮಾಹಿತಿಯಂತೆ ಪೆರ್ಲ ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಂದ ಪಿಕಪ್ ವ್ಯಾನ್ ಅನ್ನು ತಡೆದು ತಪಾಸಣೆ ನಡೆಸಿದಾಗ ಸುಮಾರು 107 ಕಿಲೋ ಗಾಂಜಾ ಪತ್ತೆಯಾಗಿದೆ.ಇನ್ನು ಯಾರಿಗೂ ಸಂಶಯ ಬಾರದಂತೆ ಬಚ್ಚಿಟ್ಟು ಗಾಂಜಾವನ್ನು ಸಾಗಿಸಲಾಗುತ್ತಿತ್ತುಆಂಧ್ರ ಪ್ರದೇಶದಿಂದ ಬೆಂಗಳೂರು ಮೂಲಕ ಈ ಗಾಂಜಾ ವನ್ನು ಕೇರಳಕ್ಕೆ ಸಾಗಿಸಲಾಗುತ್ತಿತ್ತು ಎಂದು ಅಬಕಾರಿ ದಳದ ಸಿಬಂದಿಗಳು ತಿಳಿಸಿದ್ದಾರೆ.

    Post Views: 301

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.