Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ನೇಣಿಗೆ ಶರಣು..!
    ಇತ್ತೀಚಿನ ಸುದ್ದಿ

    ಉಡುಪಿ: ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ನೇಣಿಗೆ ಶರಣು..!

    September 5, 2023
    Share

    ಉಡುಪಿ: ರಾಷ್ಟ್ರಮಟ್ಟದ ಬಾಕ್ಸಿಂಗ್ ಪಟು ಒಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಶಾಂತಿನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಶಾಂತಿನಗರ ನಿವಾಸಿ 24 ವರ್ಷ ಪ್ರಾಯದ ವಿರಾಜ್ ಮೆಂಡನ್ ಎಂದು ಗುರುತಿಸಲಾಗಿದೆ.

    ಈತ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ, ಬಾಕ್ಸಿಂಗ್ ಕ್ಷೇತ್ರದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿದ್ದ,ಒಳ್ಳೆಯ ಕ್ರೀಡಾಪಟು ಎಂಬ ಹೆಸರನ್ನು ಪಡೆದಿದ್ದ. ಇಂದು ಶಾಂತಿನಗರದಲ್ಲಿರುವ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

    Post Views: 207

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.