Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹಾಸನ: ಘೋರ ದುರಂತ : ಅಂಗನವಾಡಿ ಕೇಂದ್ರದಲ್ಲಿ ಹಾವು ಕಚ್ಚಿ ಬಾಲಕ ಸಾವು
    ಇತ್ತೀಚಿನ ಸುದ್ದಿ

    ಹಾಸನ: ಘೋರ ದುರಂತ : ಅಂಗನವಾಡಿ ಕೇಂದ್ರದಲ್ಲಿ ಹಾವು ಕಚ್ಚಿ ಬಾಲಕ ಸಾವು

    December 24, 2022
    Share

    ಹಾಸನ : ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡಕಲ್ಲೂರು ಗ್ರಾಮದ ಅಂಗನವಾಡಿ ಕೇಂದ್ರದ ಆವರಣದಲ್ಲಿ ʻಹಾವು ಕಚ್ಚಿ ಬಾಲಕ ʼಸಾವನ್ನಪ್ಪಿದ ದುರಂತ ಘಟನೆ ಬೆಳಕಿಗೆ ಬಂದಿದೆ

    ದೊಡ್ಡಕಲ್ಲೂರು ಗ್ರಾಮದ ಯಶವಂತ್-ಗೌರಿ ಎಂಬುವವರ ಪುತ್ರ ರೋಷನ್‍ ಎಂಬ ಪುಟ್ಟ ಬಾಲಕನಿಗೆ ಹಾವು ಕಚ್ಚಿದೆ ಎಂದು ಗುರುತಿಸಲಾಗಿದೆ. ಅಂಗನವಾಡಿ ಸಹಾಯಕಿ ಮಕ್ಕಳನ್ನು ಕರೆ ತರಲು ಮನೆಗಳಿಗೆ ಹೋದಾಗ ಈ ಘಟನೆ ನಡೆದಿದೆ. ಕೂಡಲೇ ಕುಟುಂಬಸ್ಥರು ಬಾಲಕನನ್ನು ಹೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೈಕ್‍ನಲ್ಲಿ ಕರೆ ತಂದಿದ್ದಾರೆ.

    ಹೆಚ್ಚಿನ ಚಿಕಿತ್ಸೆಗಾಗಿ ಸಕಲೇಶಪುರ ಪಟ್ಟಣ್ಣದ ಆಸ್ಪತ್ರೆಗೆ ತೆರಳುವಂತೆ ತಿಳಿಸಿದ್ದಾರೆ. ಈ ಬಳಿಕ ಅಂಬುಲೆನ್ಸ್‌ಗೆ ಕರೆ ಮಾಡಿದ್ದಾರೆ. ಸರಿಯಾದ ಸಮಯಕ್ಕೆ ಅಂಬುಲೆನ್ಸ್‌ ಬಂದಿಲ್ಲ ಅಷ್ಟರಲ್ಲೇ ಮಗುವಿನ ಪ್ರಾಣ ಪಕ್ಷಿ ಹಾರಿಹೋಗಿತ್ತು ಎಂದು ಮಾಹಿತಿ ಲಭ್ಯವಾಗಿದೆ

    Post Views: 209

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.