Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಕೋಚಿಂಗ್ ಸೆಂಟರ್‌ಗೆ ತೆರಳಿದ್ದ ಬಾಲಕ ನಾಪತ್ತೆ- ಪತ್ತೆಗಾಗಿ ಮನವಿ..!
    ಇತ್ತೀಚಿನ ಸುದ್ದಿ

    ಉಡುಪಿ: ಕೋಚಿಂಗ್ ಸೆಂಟರ್‌ಗೆ ತೆರಳಿದ್ದ ಬಾಲಕ ನಾಪತ್ತೆ- ಪತ್ತೆಗಾಗಿ ಮನವಿ..!

    September 9, 2024
    Share

    ಉಡುಪಿ: ಕೋಚಿಂಗ್ ಸೆಂಟರ್‌ಗೆ ತೆರಳಿದ್ದ ಬಾಲಕನೋರ್ವ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ಪೋಷಕರು ಮನವಿ ಮಾಡಿದ್ದಾರೆ. ನಾಪತ್ತೆಯಾದ ಬಾಲಕ ಬ್ರಹ್ಮಾವರದ ಬಾರ್ಕೂರು ರೋಡ್ ಹಂದಾಡಿಯ ನಿವಾಸಿ ಪ್ರಕಾಶ್ ಎಂಬವರ ಪುತ್ರ ಆರ್ಯ (13) ಎಂದು ಗುರುತಿಸಲಾಗಿದೆ. ಭಾನುವಾರ ಬೆಳಗ್ಗೆ ಉಡುಪಿಯ ಕಡಿಯಾಳಿಯಲ್ಲಿರುವ ಆಕಾಶ್ ಇನ್‌‌ಸ್ಟಿಟ್ಯೂಟ್‌ಗೆ ತೆರಳಿದ್ದ ಆರ್ಯ ಮನೆಗೆ ವಾಪಸ್ ಬಂದಿಲ್ಲ ಎಂದು ಪೋಷಕರು ತಿಳಿಸಿದ್ದಾರೆ.ನಾಪತ್ತೆಯಾಗಿರುವ ಬಾಲಕ ಆರ್ಯ ಪತ್ತೆಯಾದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ (0820-2520444) ಮಾಹಿತಿ ನೀಡುವಂತೆ ಅಥವಾ 94810249622 ದೂರವಾಣಿ ಸಂಖ್ಯೆಗೆ ಸಂಪರ್ಕಿಸುವಂತೆ ಪೋಷಕರು ಮನವಿ ಮಾಡಿದ್ದಾರೆ.

    Post Views: 178

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.