Facebook Twitter Instagram
    Monday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರು ಹೊಂದಿದವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ
    ಇತ್ತೀಚಿನ ಸುದ್ದಿ

    ಕಾರು ಹೊಂದಿದವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

    August 28, 2022
    Share

    ಶಿವಮೊಗ್ಗ: ಇನ್ನು ಮುಂದೆ ಕಾರು ಹೊಂದಿದವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

    ಆನಂದಪುರಂನ ಮುರುಘಾ ಮಠದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಈಗ 50 ಸಾವಿರ ಹಾಗೂ 1 ಲಕ್ಷಕ್ಕೂ ಹಳೆ ಕಾರುಗಳು ಸಿಗುತ್ತಿವೆ.

    ಗಾರೆ ಮಾಡುವವರು, ಮೀನು ಹಿಡಿಯುವವರೂ ಕಾರು ತೆಗೆದುಕೊಂಡು ಹೋಗುತ್ತಾರೆ. ಅಂತವರ ಕಾರ್ಡ್ ಸಹಿತ ರದ್ದಾಗಿರುವುದು ಸರಿಯಲ್ಲ ಎಂದರು.

    ಈ ವಿಷಯವಾಗಿ ಶಾಸಕ ಎಚ್‌.ಹಾಲಪ್ಪ ಹರತಾಳು ಹಾಗೂ ನಾನು ಮುಖ್ಯಮಂತ್ರಿ ಬಳಿ ಚರ್ಚಿಸಿದ್ದೇವೆ. ಈ ಕಾನೂನಿನಿಂದ ಬಡವರು ಹೊಂದಿರುವ ಕಾರ್ಡ್ ರದ್ದಾಗುತ್ತದೆ. ಅವರ ಜೀವನಾಧಾರಕ್ಕೆ ತೊಂದರೆ ಆಗುತ್ತದೆ ಎಂದು ಮನವರಿಕೆ ಮಾಡಿದ್ದೇವೆ. ಬಡವರ ಮೇಲೆ ಕರುಣೆ ತೋರಿ ಸಿಎಂ ಆದೇಶ ಹೊರಡಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    Post Views: 161

    Related Posts

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಿಕಾಂ ವಿದ್ಯಾರ್ಥಿ ಗಾಯ, ಆರ್ಸಿಬಿ, ಕೆಎಸ್ಸಿಎ ವಿರುದ್ಧ ಪ್ರಕರಣ ದಾಖಲು

    June 7, 2025

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025

    ಹಿಂದೂ ಮುಖಂಡರ ಮನೆಗೆ ಮಧ್ಯರಾತ್ರಿ ದಾಳಿಗೆ ಭಾರೀ ವಿರೋಧ:ದಕ್ಷಿಣ ಕನ್ನಡ ಪೊಲೀಸರಿಗೆ ನೋಟಿಸ್

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.