ಬ್ರಹ್ಮಾವರ:ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಜನವರಿ. 21 ರಂದು ಉಡುಪಿಯ ಬ್ರಹ್ಮಾವರದ ಕುಮ್ರ ಗೋಡು ಎಂಬಲ್ಲಿ ನಡೆದಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಸಾದ ಕುಮಾರ್, ಆರೋನ್, ಸಂತೋಷ ಎಂಬವರನ್ನು ಬಂಧಿಸಲಾಗಿದೆ.ಬಂಧಿತರಿಂದ ಕೋಳಿ ಅಂಕಕ್ಕೆ ಬಳಸಲಾದ ಒಂದು ಕೋಳಿ ಮತ್ತು ಏಳು ಬೈಕ್ ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.