Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS: ಕಟೀಲು ದೇವಸ್ಥಾನಕ್ಕೂ ತಟ್ಟಿದ ಶಬ್ದ ಮಾಲಿನ್ಯದ ಬಿಸಿ: ರಾತ್ರಿ 10ರ ನಂತರ ಯಕ್ಷಗಾನಕ್ಕೆ ಬ್ರೇಕ್
    ಇತ್ತೀಚಿನ ಸುದ್ದಿ

    BIGG NEWS: ಕಟೀಲು ದೇವಸ್ಥಾನಕ್ಕೂ ತಟ್ಟಿದ ಶಬ್ದ ಮಾಲಿನ್ಯದ ಬಿಸಿ: ರಾತ್ರಿ 10ರ ನಂತರ ಯಕ್ಷಗಾನಕ್ಕೆ ಬ್ರೇಕ್

    November 5, 2022
    Share

    ಮಂಗಳೂರು: ಇತ್ತಿಚೇಗಷ್ಟೆ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ವಿವಾದ ಸೃಷ್ಟಿಯಾಗಿದೆ. ಸರ್ಕಾರ ಧ್ವನಿವರ್ಧಕ ಬಳಕೆಗೆ ಮಾರ್ಗಸೂಚಿ ಹೊರಡಿಸಿತ್ತು. ಇದೀಗ ಈ ಆದೇಶವನ್ನು ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮೇಳಗಳಿಗೂ ಅನ್ವಯಿಸಲು ಹೊರಟಿರುವುದು ವಿವಾದಕ್ಕೆ ಕಾರಣವಾಗಿದೆ.

    ರಾತ್ರಿಯಿಂದ ಬೆಳಗ್ಗಿನವರೆಗೆ ನಡೆಯುತ್ತಿದ್ದ ಯಕ್ಷಗಾನ ದೇವರ ಸೇವೆಯನ್ನು ರಾತ್ರಿ 10ರ ಒಳಗೆ ಮುಗಿಸಬೇಕೆನ್ನುವ ಆಡಳಿತ ಮಂಡಳಿಯ ನಿರ್ಧಾರಕ್ಕೆ ದೇವಿ ಭಕ್ತರಿಂದ ವಿರೋಧ ವ್ಯಕ್ತವಾಗಿದೆ.
    ದಕ್ಷಿಣಕನ್ನಡ ಜಿಲ್ಲೆಯ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 6 ಯಕ್ಷಗಾನ ಮೇಳಗಳಿಂದ ಯಕ್ಷಗಾನ ಪ್ರದರ್ಶನ ನಡೆಯುತ್ತದೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಗೆ 2 ಶತಮಾನಗಳ ಇತಿಹಾಸವಿದೆ. ಕಷ್ಟ ಕಾರ್ಪಣ್ಯಗಳ ನಿವಾರಿಸಿದ ಸಲುವಾಗಿ ದೇವಿಗೆ ಹರಕೆಯಾಗಿ ಭಕ್ತರು ಈ ಯಕ್ಷಗಾನ ಪ್ರದರ್ಶನವನ್ನು ಹಮ್ಮಿಕೊಳ್ಳುತ್ತಾರೆ.

    ಅಜಾನ್ ವಿವಾದ ಶುರುವಾದ ಬಳಿಕ ಸರ್ಕಾರ ರಾತ್ರಿ 10:30ರ ನಂತರ 50 ಡೆಸಿಬಲ್‌ಗಿಂತ ಹೆಚ್ಚಿನ ಧ್ವನಿವರ್ಧಕ ಬಳಸದಂತೆ ಆದೇಶ ಹೊರಡಿಸಿತ್ತು. ಈ ಆದೇಶದನ್ವಯ ರಾತ್ರಿಯಿಡಿ ನಡೆಯುತ್ತಿದ್ದ ಯಕ್ಷಗಾನವನ್ನೂ ಸಂಜೆ 5 ಗಂಟೆಗೆ ಆರಂಭಿಸಿ ರಾತ್ರಿ 10ರ ಒಳಗೆ ಮುಗಿಸುವುದಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ.

    Post Views: 203

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.