Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING : ಆಫ್ ಲೈನ್-ಆನ್ಲೈನ್ ಕ್ರಿಕೆಟ್ ಬೆಟ್ಟಿಂಗ್ ನಿಯಂತ್ರಣಕ್ಕೆ ಶೀಘ್ರ ಪ್ರತ್ಯೇಕ ಕಾಯ್ದೆ ಜಾರಿ : ಜಿ. ಪರಮೇಶ್ವರ್
    ಇತ್ತೀಚಿನ ಸುದ್ದಿ

    BREAKING : ಆಫ್ ಲೈನ್-ಆನ್ಲೈನ್ ಕ್ರಿಕೆಟ್ ಬೆಟ್ಟಿಂಗ್ ನಿಯಂತ್ರಣಕ್ಕೆ ಶೀಘ್ರ ಪ್ರತ್ಯೇಕ ಕಾಯ್ದೆ ಜಾರಿ : ಜಿ. ಪರಮೇಶ್ವರ್

    February 14, 2024
    Share

    ಬೆಂಗಳೂರು : ಆಫ್ಲೈನ್ ಕ್ರಿಕೆಟ್ ಬೆಟ್ಟಿಂಗ್ ಆಗಿರಬಹುದು ಅಥವಾ ಆನ್ಲೈನ್ ಮನಿ ಗೇಮಿಂಗ್ ನಿಂದ ಕೋಟ್ಯಾಂತರ ರೂಪಾಯಿಗಳ ಬೆಟ್ಟಿಂಗ್ ದಂಧೆ ನಡಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಕಠಿಣ ಕಾನೂನು ಕ್ರಮಕ್ಕೆ ಶೀಘ್ರದಲ್ಲಿ ಪ್ರತ್ಯೇಕ ಕಾಯ್ದೆಯನ್ನು ಜಾರಿಗೆ ತರಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು.

    ಕಾಂಗ್ರೆಸ್‌ನ ರವಿಕುಮಾರ್ ಗಣಿಗ ಅವರು ಕ್ರಿಕೆಟ್ ಬೆಟ್ಟಿಂಗ್ ಗೆ ಕಡಿವಾಣ ಹಾಕಲು ಕಠಿಣ ಕಾನೂನು ಜಾರಿಗೊಳಿಸುವಂತೆ ಗೃಹ ಸಚಿವರಲ್ಲಿ ಕೋರಿದರು. ಅದಕ್ಕೆ ಪಕ್ಷಾತೀತವಾಗಿ ಎಲ್ಲ ಶಾಸಕರು ಧ್ವನಿಗೂಡಿಸಿ, ಕ್ರಿಕೆಟ್ ಬೆಟ್ಟಿಂಗ್‌ ಜತೆಗೆ ಆನ್‌ಲೈನ್ ಮನಿ ಗೇಮಿಂಗ್‌ಗಳಿಗೂ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.

    ಇದಕ್ಕೆ ಉತ್ತರಿಸಿದ ಪರಮೇಶ್ವರ್, ಕ್ರಿಕೆಟ್ ಬೆಟ್ಟಿಂಗ್ ದಂಧೆಯು ರಾಜ್ಯಾದ್ಯಂತ ನಡೆಯುತ್ತಿದೆ. ಇದರಲ್ಲಿ ಸಾವಿರಾರು ಕೋಟಿ ರು. ಹಣದ ವ್ಯವಹಾರ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಸಲುವಾಗಿ ಕಾನೂನು ಕ್ರಮವನ್ನು ಬಿಗಿಗೊಳಿಸಲಾಗುವುದು ಎಂದು ತಿಳಿಸಿದರು.

    ಜತೆಗೆ ಆನ್‌ಲೈನ್‌ ಮನಿ ಗೇಮಿಂಗ್‌ಗಳಿಂದಲೂ ಯುವಕರು ಹಾಳಾಗುತ್ತಿದ್ದು, ಅವುಗಳಿಗೆ ಕಡಿವಾಣ ಹಾಕಲು ನಿರ್ಧರಿಸಲಾಗಿದೆ. ಒಟ್ಟಾರೆ ಬೆಟ್ಟಿಂಗ್ ಮತ್ತು ಆನ್‌ಲೈನ್ ಗೇಮಿಂಗ್ ಗಳ ನಿಯಂತ್ರಣಕ್ಕಾಗಿ ಪ್ರತ್ಯೇಕ ಕಾಯ್ದೆ ಜಾರಿಗೊಳಿಸಲಾಗುವುದು ಎಂದರು.

    Post Views: 188

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.