Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS : ಕೆಲವೇ ಹೊತ್ತಿನಲ್ಲಿ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ : ಸಿಎಂ ಬೊಮ್ಮಾಯಿ 
    ಇತ್ತೀಚಿನ ಸುದ್ದಿ

    BREAKING NEWS : ಕೆಲವೇ ಹೊತ್ತಿನಲ್ಲಿ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ : ಸಿಎಂ ಬೊಮ್ಮಾಯಿ 

    May 1, 2023
    Share

    ಹುಬ್ಬಳ್ಳಿ : ಕೆಲವೇ ಹೊತ್ತಿನಲ್ಲೇ ಬಿಜೆಪಿಯ ಜನಪರ ಪ್ರಣಾಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಬಿಡುಗಡೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಜನಪರ ಪ್ರಣಾಳಿಕೆಯನ್ನು ಬಿಡುಗಡೆ ಮಾಡುತ್ತೇವೆ.

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಕೆಲವೇ ಹೊತ್ತಲ್ಲೇ ಬಿಜೆಪಿಯ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

    ಇನ್ನು ಇಂದು ವರುಣ ಕ್ಷೇತ್ರದಲ್ಲಿ ನಿಗದಿಯಾಗಿದ್ದ ಸಿಎಂ ಬೊಮ್ಮಾಯಿ ಅವರ ಪ್ರವಾಸ ರದ್ದಾಗಿದೆ. ನಾಳೆ ವರುಣ ಕ್ಷೇತ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಹ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದಿನ ವರುಣ ಪ್ರವಾಸ ರದ್ದಾಗಿದೆ.

    Post Views: 184

    Related Posts

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ಪಾರಿವಾಳ ವಿಚಾರದಲ್ಲಿ ಗಲಾಟೆ: ಆಟೋ ಚಾಲಕನ ಕೊಲೆ ಪ್ರಕರಣದಲ್ಲಿ ಐವರು ಅರೆಸ್ಟ್

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.