Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಜೇಶ್ವರ: ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳವು – ದೂರು ದಾಖಲು
    ಇತ್ತೀಚಿನ ಸುದ್ದಿ

    ಮಂಜೇಶ್ವರ: ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳವು – ದೂರು ದಾಖಲು

    June 23, 2023
    Share

    ಮಂಜೇಶ್ವರ: ಮನೆಗೆ ನುಗ್ಗಿದ ಕಳ್ಳರು ಸುಮಾರು 60 ಪವನ್ ಚಿನ್ನಾಭರಣ ಮತ್ತು 50 ಸಾವಿರ ರೂ.ನಗದು ಕಳವು ಮಾಡಿರುವುದಾಗಿ ಮಂಜೇಶ್ವರ ಠಾಣಾ ಪೊಲೀಸರಿಗೆ ದೂರು ನೀಡಲಾಗಿದೆ.

    ಮಂಜೇಶ್ವರ ರಾಗಂ ಜಂಕ್ಷನ್ ನ ಹಮೀದ್ ತಂಘಲ್ ರವರ ಮನೆಯಲ್ಲಿ ಈ ಕಳವು ನಡೆದಿದೆ. ಮನೆಯ ಹಿಂಬಾಗಿಲು ಮುರಿದು ಒಳನುಗ್ಗಿ ಕಳ್ಳರು ಕಪಾಟನ್ನು ಮುರಿದು ಈ ಕೃತ್ಯ ನಡೆಸಿದ್ದಾರೆ.ಹಮೀದ್ ರವರ ಕುಟುಂಬ ಮನೆಗೆ ಬೀಗ ಹಾಕಿ ಎರಡು ದಿನಗಳ ಹಿಂದೆ ಏರ್ವಾಡಿಗೆ ತೆರಳಿದ್ದರು.ಗುರುವಾರ ಸಂಜೆ ಮರಳಿ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ.ಇನ್ನು ಮಂಜೇಶ್ವರ ಪೊಲೀಸರಿಗೆ ದೂರು ನೀಡಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.

    Post Views: 234

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.