Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾವೂರು : ಅಂಗಡಿಯಲ್ಲಿ ಬಟ್ಟೆ ಎಗರಿಸಿದ ಬುರ್ಖಾಧಾರಿ ಮಹಿಳೆ..!
    ಇತ್ತೀಚಿನ ಸುದ್ದಿ

    ಕಾವೂರು : ಅಂಗಡಿಯಲ್ಲಿ ಬಟ್ಟೆ ಎಗರಿಸಿದ ಬುರ್ಖಾಧಾರಿ ಮಹಿಳೆ..!

    October 15, 2022
    Share

    ಮಂಗಳೂರು: ಬಟ್ಟೆ ಖರೀದಿಸುವ ನೆಪದಲ್ಲಿ ಅಂಗಡಿಗೆ ಬಂದ ಬುರ್ಖಾಧಾರಿ ಮಹಿಳೆಯೊಬ್ಬರು ಅಂಗಡಿಯಲ್ಲಿದ್ದ ಬಟ್ಟೆಗಳನ್ನು ಎಗರಿಸಿ ಪರಾರಿಯಾದ ಘಟನೆ ಕಾವೂರಿನ ದುರ್ಗಾ ಪ್ರಸಾದ್ ಕಟ್ಟಡದಲ್ಲಿರುವ ಸಂಧ್ಯಾ ಟೆಕ್ಸ್ ಟೈಲ್ ನಲ್ಲಿ ನಡೆದಿದೆ.

    ಘಟನೆ ಸಪ್ಟೆಂಬರ್ ತಿಂಗಳಲ್ಲಿ ನಡೆದಿದ್ದು ಮಹಿಳೆ ಬಟ್ಟೆ ಎಗರಿಸುವ ದೃಶ್ಯ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ದೃಶ್ಯದಲ್ಲಿ ಕಾಣುವಂತೆ ಬಟ್ಟೆ ಖರೀದಿಸುವ ನೆಪದಲ್ಲಿ ಬುರ್ಖಾ ಧರಿಸಿಕೊಂಡು ಬಂದ ಮಹಿಳೆಯೊಬ್ಬರು ಅಂಗಡಿಯಲ್ಲಿದ್ದ ಬಟ್ಟೆಗಳನ್ನು ನೋಡುತ್ತಾರೆ ಬಳಿಕ ಅಂಗಡಿಯಲ್ಲಿದ್ದ ಸಿಬ್ಬಂದಿ ಇನ್ನೋರ್ವ ಗ್ರಾಹಕರ ಬಳಿಗೆ ಹೋದ ವೇಳೆ ಬುರ್ಖಾಧಾರಿ ಮಹಿಳೆ ಅಂಗಡಿಯಲ್ಲಿದ್ದ ಕೆಲವೊಂದು ಬಟ್ಟೆಗಳನ್ನು ತಾನು ಧರಿಸಿದ ಬಟ್ಟೆಯ ಒಳಗೆ ಬಚ್ಚಿಟ್ಟು ಸ್ಥಳದಿಂದ ಪರಾರಿಯಾಗುತ್ತಾಳೆ. ಈ ಎಲ್ಲಾ ದೃಶ್ಯಗಳು ಅಂಗಡಿಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅಂಗಡಿ ಮಾಲೀಕ ಬಟ್ಟೆ ಕಳವಾದ ಕುರಿತು ಕಾವೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
    ಕೇಸು ದಾಖಲಿಸಿಕೊಂಡ ಪೊಲೀಸರು ಮಹಿಳೆಯ ಪತ್ತೆಗೆ ಬಲೆ ಬಿಸಿದ್ದಾರೆ.

    Post Views: 209

    Related Posts

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.