Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು-ಉಡುಪಿ ಮಾರ್ಗದಲ್ಲಿ ಅಪಘಾತ; ಎಕ್ಸ್‌ಪ್ರೆಸ್ ಬಸ್ ಡಿಕ್ಕಿಗೆ ಸವಾರನಿಗೆ ಗಂಭೀರ ಗಾಯ
    ಇತ್ತೀಚಿನ ಸುದ್ದಿ

    ಮಂಗಳೂರು-ಉಡುಪಿ ಮಾರ್ಗದಲ್ಲಿ ಅಪಘಾತ; ಎಕ್ಸ್‌ಪ್ರೆಸ್ ಬಸ್ ಡಿಕ್ಕಿಗೆ ಸವಾರನಿಗೆ ಗಂಭೀರ ಗಾಯ

    June 19, 2026
    Share

    ಉಡುಪಿ: ಎಕ್ಸ್‌ಪ್ರೆಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರ ಗಾಯಗೊಂಡ ಘಟನೆ ಕಾಪು ರಾಷ್ಟ್ರೀಯ ಹೆದ್ದಾರಿ 66 ರ ಸಾಯಿ ಸರ್ವಿಸ್ ಸ್ಟೇಷನ್ ಬಳಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.ವರದಿಗಳ ಪ್ರಕಾರ, ಕಾಪು ಸರ್ವಿಸ್ ರಸ್ತೆ ಮತ್ತು ಹೆದ್ದಾರಿಯ ಜಂಕ್ಷನ್‌ನಲ್ಲಿ ಮಂಗಳೂರಿನಿಂದ ಉಡುಪಿ ಕಡೆಗೆ ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದ ಎಕ್ಸ್‌ಪ್ರೆಸ್ ಬಸ್, ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಚಲಿಸುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.ಗಾಯಗೊಂಡ ಸ್ಕೂಟಿ ಸವಾರನನ್ನು ಮಂಗಳೂರಿನ ಸಸಿಹಿತ್ಲು ಮೂಲದ ಗಣೇಶ್ ಪಾತ್ರಿ ಎಂದು ಗುರುತಿಸಲಾಗಿದ್ದು, ಪ್ರಸ್ತುತ ಕಾಪುವಿನಲ್ಲಿ ವಾಸಿಸುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸವಾರನನ್ನು ಸ್ಥಳೀಯ ನಿವಾಸಿಗಳು ಆಂಬ್ಯುಲೆನ್ಸ್ ಮೂಲಕ ಉಡುಪಿಯ ಆಸ್ಪತ್ರೆಗೆ ಸಾಗಿಸಿದರು.ಸ್ಕೂಟಿಗೆ ಡಿಕ್ಕಿ ಹೊಡೆದ ನಂತರ, ಬಸ್ ಡಿವೈಡರ್‌ ಮೇಲೆ ಹೋಗಿ ನಿಂತಿದ್ದು, ದೊಡ್ಡ ಅನಾಹುತವೊಂದನ್ನು ಸ್ವಲ್ಪದರಲ್ಲೇ ತಪ್ಪಿದಂತಾಗಿದೆ. ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Post Views: 231

    karnataka PoliceInvestigation

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.