Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಎರಡು ಬಸ್‌‌ಗಳ ನಡುವೆ ಅಪಘಾತ -30ಕ್ಕೂ ಹೆಚ್ಚು ಮಂದಿಗೆ ಗಾಯ
    ಇತ್ತೀಚಿನ ಸುದ್ದಿ

    ಮಂಗಳೂರು: ಎರಡು ಬಸ್‌‌ಗಳ ನಡುವೆ ಅಪಘಾತ -30ಕ್ಕೂ ಹೆಚ್ಚು ಮಂದಿಗೆ ಗಾಯ

    May 12, 2023
    Share

    ಸುರತ್ಕಲ್: ಸುರತ್ಕಲ್‌ನ ಮುಕ್ಕದಲ್ಲಿ ಖಾಸಗಿ ಮತ್ತು ಸರ್ಕಾರಿ ಬಸ್ ಗಳ ನಡುವೆ ನಡೆದ ಅಪಘಾತದಲ್ಲಿ ಸುಮಾರು 30ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.

    ಎರಡು ಬಸ್ ಗಳು ಮಂಗಳೂರು ಕಡೆಗೆ ಸಂಚರಿಸುತ್ತಿದ್ದು, ಮಳೆಯಾಗುತ್ತಿದ್ದ ಪರಿಣಾಮ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ಎದುರಿನಿಂದ ಹೋಗುತ್ತಿದ್ದ ಸರ್ಕಾರಿ ಬಸ್ ಗೆ ಡಿಕ್ಕಿ ಹೊಡೆದಿದೆ.

    ಇನ್ನು ಘಟನೆಯಲ್ಲಿ ಎರಡೂ ಬಸ್ ಗಳ ಸುಮಾರು 30 ಮಂದಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಎಲ್ಲರನ್ನೂ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ

    Post Views: 287

    Related Posts

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.