Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ – ಓರ್ವ ಮೃತ್ಯು, ಮತ್ತೋರ್ವ ಗಂಭೀರ ಗಾಯ
    ಇತ್ತೀಚಿನ ಸುದ್ದಿ

    ಉಡುಪಿ: ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ – ಓರ್ವ ಮೃತ್ಯು, ಮತ್ತೋರ್ವ ಗಂಭೀರ ಗಾಯ

    January 27, 2024
    Share

    ಉಡುಪಿ: ನಗರದ ಮಲ್ಪೆ ರಸ್ತೆಯ ಪಂದುಬೆಟ್ಟು ಸಮೀಪ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ನಡೆದ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದಾನೆ, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ರಾತ್ರಿ ನಡೆದಿದೆ.

    ಆಕ್ಟೀವ ಹಾಗೂ ಬಸ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಗಂಭೀರ ಗಾಯಗೊಂಡ ಮತ್ತೋರ್ವನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಈ ಘಟನೆ ಸ್ಥಳಕ್ಕೆ ಉಡುಪಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 170

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.