Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಬಸ್ & ಬೈಕ್ ನಡುವೆ ಭೀಕರ ಅಪಘಾತ; ಯುವಕ ಮೃತ್ಯು
    ಇತ್ತೀಚಿನ ಸುದ್ದಿ

    ಪುತ್ತೂರು: ಬಸ್ & ಬೈಕ್ ನಡುವೆ ಭೀಕರ ಅಪಘಾತ; ಯುವಕ ಮೃತ್ಯು

    September 4, 2022
    Share

    ಪುತ್ತೂರು;ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಪುತ್ತೂರಿನಲ್ಲಿ‌ ನಡೆದಿದೆ.

    ಅಪಘಾತದಲ್ಲಿ ಗಾಯಾಳು ಭರತ್ ನನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾನೆ.ಇನ್ನೋರ್ವ ಧನುಷ ಗಾಯಗೊಂಡಿದ್ದಾನೆ.ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಮೃತರನ್ನು ವೀರಮಂಗಿಲ ಖಂಡಿಗ ಚಂದ್ರಶೇಖರ ರವರ ಪುತ್ರ ಭರತ್ ಎಂದು ಹೇಳಲಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

    Post Views: 246

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.