Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಬೆಳ್ತಂಗಡಿ: ಸೇತುವೆಯ ತಡೆಗೋಡೆಗೆ ಢಿಕ್ಕಿಯಾದ ಸರ್ಕಾರಿ ಬಸ್; ತಪ್ಪಿದ ಭಾರೀ ಅನಾಹುತ
    Uncategorized

    ಬೆಳ್ತಂಗಡಿ: ಸೇತುವೆಯ ತಡೆಗೋಡೆಗೆ ಢಿಕ್ಕಿಯಾದ ಸರ್ಕಾರಿ ಬಸ್; ತಪ್ಪಿದ ಭಾರೀ ಅನಾಹುತ

    May 26, 2024
    Share

    ಬೆಳ್ತಂಗಡಿ: ಸೇತುವೆಯ ತಡೆಗೋಡೆಗೆ ಸರ್ಕಾರಿ ಬಸ್ಸೊಂದು ಢಿಕ್ಕಿಯಾಗಿದ್ದು, ಸಂಭವನೀಯ ಭಾರೀ ಅನಾಹುತ ತಪ್ಪಿದ ಘಟನೆ ಬೆಳ್ತಂಗಡಿಯ ಕೊಯ್ಯರು ಬಳಿಯ ಕಾಂತಾಜೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.

    ಬಂದಾರಿನಿಂದ ಹೊರಟು ಕೊಯ್ಯರು ಮಾರ್ಗವಾಗಿ ಬೆಳ್ತಂಗಡಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದಿದೆ. ಈ ಬಸ್ಸಿನಲ್ಲಿ ಸುಮಾರು 25ಕ್ಕೂ ಅಧಿಕ ಮಂದಿ ಪ್ರಯಾಣಿಕರಿದ್ದರು. ಚಾಲಕ ಅತೀ ವೇಗವಾಗಿ ಬಸ್ ಅನ್ನು ಚಲಾಯಿಸಿದ್ದರ ಪರಿಣಾಮ ಕಾಂತಾಜೆಯ ಕಡಿದಾದ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡಿದೆ. ಪರಿಣಾಮ ಬಸ್ ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದಿದೆ.ಬಸ್ ಢಿಕ್ಕಿಯಾದ ರಭಸಕ್ಕೆ ತಡೆಗೋಡೆ ಮುರಿದಿದೆ. ಒಂದು ವೇಳೆ ಬಸ್ ಸೇತುವೆಯ ಕೆಳಗೆ ಬಿದ್ದಿದ್ದರೆ ಸುಮಾರು 20 ಅಡಿಯ ಪ್ರಪಾತಕ್ಕೆ ಬೀಳುತ್ತಿತ್ತು. ಹೀಗಾಗಿ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿದಂತಾಗಿದೆ. ಇನ್ನು ಚಾಲಕನ ನಿರ್ಲಕ್ಷ್ಯಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Post Views: 224

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.