Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ಕೋಡಿಂಬಾಳದಲ್ಲಿ ಖಾಸಗಿ ಬಸ್ ಢಿಕ್ಕಿ- ಕಾರು ಚಾಲಕನಿಗೆ ಗಾಯ
    ಇತ್ತೀಚಿನ ಸುದ್ದಿ

    ಕಡಬ: ಕೋಡಿಂಬಾಳದಲ್ಲಿ ಖಾಸಗಿ ಬಸ್ ಢಿಕ್ಕಿ- ಕಾರು ಚಾಲಕನಿಗೆ ಗಾಯ

    July 16, 2022
    Share

    ಕಡಬ: ಇನ್ನೋವಾ ಕಾರು ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಪಂಜ- ಕಡಬ ರಸ್ತೆಯ ಕೋಡಿಂಬಾಳದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

    ಧರ್ಮಸ್ಥಳ ಕಾಯರಡ್ಕದ ಮೂಲದ ಮೂವರು ಪಂಜ ಕಡೆ ಇನ್ನೋವಾ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಬೆಂಗಳೂರಿನಿಂದ ಪಂಜ ಮಾರ್ಗವಾಗಿ ಕಡಬಕ್ಕೆ ಬರುತ್ತಿದ್ದ ಸುಗಮ‌ ಸಂಸ್ಥೆಗೆ ಸೇರಿದ ಖಾಸಗಿ ಬಸ್ ನಡುವೆ ಕೋಡಿಂಬಾಳ ತಿರುವಿನಲ್ಲಿ ಅಪಘಾತ ಸಂಭವಿಸಿದೆ.

    ಘಟನೆಯಲ್ಲಿ ಕಾರು ಚಾಲಕ ಲೋಲಕ್ಷ ಎಂಬವರಿಗೆ ಗಾಯವಾಗಿದ್ದು, ಕಡಬ ಸಮುದಾಯ ಆಸ್ಪತ್ರೆಗೆ ಸೇರಿಸಲಾಗಿದೆ. ಉಳಿದಂತೆ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

    ಶಿರಾಡಿ ಘಾಟಿಯಲ್ಲಿ ರಸ್ತೆ ಸಂಚಾರ ತಡೆ ಹಿನ್ನೆಲೆಯಲ್ಲಿ ಕಿರಿದಾದ ದಾರಿಯಲ್ಲಿ ಸಂಚರಿಸುತ್ತಿರುವ ಘನ ವಾಹನಗಳು ತಿರುವುಗಳ ಅರಿವು ಇಲ್ಲದೇ ಇಂತಹ ಘಟನೆಗಳು ಸಂಭವಿಸುತ್ತಿವೆ ಎಂದು ಸ್ಥಲೀಯರು ತಿಳಿಸಿದ್ದಾರೆ.

    Post Settings

    Post Views: 232

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.