Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಖಾಸಗಿ ಬಸ್‌ಗೆ ಡೋರ್ ಕಡ್ಡಾಯ-ಕಮಿಷನರ್ ಆದೇಶ
    ಇತ್ತೀಚಿನ ಸುದ್ದಿ

    ಮಂಗಳೂರು: ಖಾಸಗಿ ಬಸ್‌ಗೆ ಡೋರ್ ಕಡ್ಡಾಯ-ಕಮಿಷನರ್ ಆದೇಶ

    August 31, 2023
    Share

    ಮಂಗಳೂರು: ಖಾಸಗಿ ಬಸ್ ನ ಕಂಡಕ್ಟರ್  ಒಬ್ಬರು ಬಸ್ ನಿಂದ ಬಿದ್ದು ಸಾವನಪ್ಪಿದ ಬೆನ್ನಲ್ಲೇ ಇದೀಗ ಮಂಗಳೂರು ಪೊಲೀಸ್ ಆಯುಕ್ತರು ಎಲ್ಲಾ ಖಾಸಗಿ ಬಸ್ ಗಳಿಗೆ ಬಾಗಿಲು ಆಳವಡಿಸಲು ಸೂಚನೆ ನೀಡಿದ್ದಾರೆ.

    ನಂತೂರು ಸರ್ಕಲ್ ನಲ್ಲಿ ಖಾಸಗಿ ಬಸ್ ನಿಂದ ಕಂಡಕ್ಟರ್ ಆಯತಪ್ಪಿ ಬಿದ್ದು ಸಾವನಪ್ಪಿದ ಬೆನ್ನಲ್ಲೇ ಈ ಆದೇಶ ಹೊರ ಬಿದ್ದಿದೆ. ಮಂಗಳೂರಿನಲ್ಲಿ ಸಂಚರಿಸುವ ಎಲ್ಲ ಖಾಸಗಿ ಬಸ್‌ಗಳಿಗೆ ಸುರಕ್ಷತಾ ದೃಷ್ಟಿಯಿಂದ ಬಾಗಿಲು ಅಳವಡಿಸಬೇಕು. ನಿರ್ವಾಹಕರು ಸಹಿತ ಯಾರು ಕೂಡ ಬಾಗಿಲಿನಲ್ಲಿ ನಿಲ್ಲಬಾರದು. ಟೈಮ್ ಕೀಪಿಂಗ್‌ ಗಿಂತ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್ ಜೈನ್ ಬಸ್ ಮಾಲೀಕರಿಗೆ ಸೂಚನೆ ನೀಡಿದ್ದಾರೆ.

    Post Views: 265

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.