Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಪು: ಬಸ್ ಢಿಕ್ಕಿ, ಬ್ಯಾರಿಕೇಡ್‌‌ಗೆ ಗುದ್ದಿದ ಸ್ಕೂಟರ್ -ಯುವತಿ ಮೃತ್ಯು
    ಇತ್ತೀಚಿನ ಸುದ್ದಿ

    ಕಾಪು: ಬಸ್ ಢಿಕ್ಕಿ, ಬ್ಯಾರಿಕೇಡ್‌‌ಗೆ ಗುದ್ದಿದ ಸ್ಕೂಟರ್ -ಯುವತಿ ಮೃತ್ಯು

    February 14, 2023
    Share

    ಕಾಪು: ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಮೂಡಬೆಟ್ಟು ಬಳಿ ಸ್ಕೂಟರಿನಲ್ಲಿ ಚಲಾಯಿಸುತ್ತಿದ್ದ ಸಹಸವಾರೆಯ ಎಡ ಕಾಲಿಗೆ ಬಸ್ಸಿನ ಹಿಂಬದಿ ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದುಕೊಂಡ ಸ್ಕೂಟರ್‌ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಬಿದ್ದು ಹಿಂಬದಿಯಿದ್ದ ಯುವತಿ ಸಾವನ್ನಪ್ಪಿ, ಸವಾರ ಗಾಯಗೊಂಡ ಘಟನೆ ನಡೆದಿದೆ.

    ಮೃತ ಯುವತಿಯನ್ನು ರೋಶನಿ ಡಿಸೋಜಾ ಎಂದು ಗುರುತಿಸಲಾಗಿದೆ.ಉಡುಪಿ ಮಂಗಳೂರು ರಸ್ತೆಯಲ್ಲಿ ಮಂಗಳೂರು ಕಡೆಗೆ ರಸ್ತೆಯ ಬಲಬದಿಯಲ್ಲಿ ಡಿವೈಡರ್‌ ಪಕ್ಕದಲ್ಲಿ ಸ್ಕೂಟರ್ ಹೋಗುತ್ತಿದ್ದಾಗ ಉಡುಪಿ ಕಡೆಯಿಂದ ಬಂದ ಬಸ್ಸಿನ ಚಾಲಕನು ತನ್ನ ಬಸ್ಸನ್ನು ಅತೀ ವೇಗ ಹಾಗೂ ನಿಲ೯ಕ್ಷ್ಯತನದಿಂದ ಚಲಾಯಿಸಿಕೊಂಡು ರಸ್ತೆಯ ಎಡಬದಿಯಲ್ಲಿ ಹೋಗುತ್ತಿದ್ದು ಏಕಾಏಕಿಯಾಗಿ ಬಸ್ಸನ್ನು ರಸ್ತೆಯ ಬಲಬದಿಗೆ ಚಲಾಯಿಸಿಕೊಂಡು ಬಂದು ಸ್ಕೂಟರ್‌ ಹಿಂದೆ ಕುಳಿತಿದ್ದ ರೋಶನಿಯವರ ಎಡ ಕಾಲಿಗೆ ಬಸ್ಸಿನ ಹಿಂಬದಿ ಡಿಕ್ಕಿ ಹೊಡೆದು ಬಸ್ಸನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ.ಇನ್ನು ಬಸ್ಸು ರೋಶನಿಯ ಕಾಲಿಗೆ ಡಿಕ್ಕಿ ಹೊಡೆದ ಕಾರಣ ಸ್ಕೂಟರ್‌ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಸ್ಕೂಟರ್‌ ಸಮೇತ ರಸ್ತೆಗೆ ಬಿದ್ದ ಪರಿಣಾಮ ರೋಶನಿ ತಲೆಗೆ ಪೆಟ್ಟಾಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ರೋಶನಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

    ಈ ಬಗ್ಗೆ ಕಾಪು ಪೊಲೀಸ್‌ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 194

    Related Posts

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.