Facebook Twitter Instagram
    Monday, June 2
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಪು: ಚಾಲಕನ ನಿಯಂತ್ರಣ ತಪ್ಪಿ ಬಸ್ ಚರಂಡಿಗೆ; ಪ್ರಯಾಣಿಕರು ಪಾರು
    ಇತ್ತೀಚಿನ ಸುದ್ದಿ

    ಕಾಪು: ಚಾಲಕನ ನಿಯಂತ್ರಣ ತಪ್ಪಿ ಬಸ್ ಚರಂಡಿಗೆ; ಪ್ರಯಾಣಿಕರು ಪಾರು

    July 2, 2022
    Share

    ಕಾಪು: ರಾಷ್ಟ್ರೀಯ ಹೆದ್ದಾರಿ 66 ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಎದುರು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.

    ಖಾಸಗಿ ವೇಗದೂತ ಬಸ್ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಹೆಜಮಾಡಿ ಟೋಲ್ ಸುರಕ್ಷತಾ ಅಧಿಕಾರಿ ಶೈಲೇಶ್ ಶೆಟ್ಟಿ, ಟೋಲ್ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಕ್ಕೆ ಕರೆ ತರುವಲ್ಲಿ ಸಹಕರಿಸಿದ್ದಾರೆ. ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Post Views: 150

    Related Posts

    ಮಂಗಳೂರು: ಪೊಲೀಸರ ಕಾರ್ಯಾಚರಣೆಗೆ ಅಡ್ಡಿಪಡಿಸಿದರೆ ಕಠಿಣ ಕ್ರಮ- ಎಸ್ಪಿ ಡಾ.ಅರುಣ್ ಎಚ್ಚರಿಕೆ

    June 2, 2025

    ಮಂಗಳೂರಿನ ಅಪಾರ್ಟ್ಮೆಂಟ್ ನಲ್ಲಿ ಬೆಳ್ಳಂಬೆಳಗ್ಗೆ ಬೆಂಕಿ ಅವಘಡ…!

    June 2, 2025

    ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ FIR ದಾಖಲು

    June 2, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.