Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಉದ್ಯಮಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಮಂಗಳೂರು: ಉದ್ಯಮಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ..!

    February 28, 2024
    Share

    ಮಂಗಳೂರು: ನಗರದಲ್ಲಿ ಖಾಸಗಿ ಬಸ್‌ ವ್ಯವಹಾರ ನೋಡಿಕೊಳ್ಳುತ್ತಿದ್ದ ಉದ್ಯಮಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

    ಆತ್ಮಹತ್ಯೆಗೆ ಶರಣಾದವರು ನಗರದ ಬಜಾಲ್‌ ನಿವಾಸಿ ಪ್ರಜ್ವಲ್‌ ಡಿ. (35) ಎಂದು ತಿಳಿದು ಬಂದಿದೆ.

    ಇವರು ಭವಾನಿ ಬಸ್‌ನ ಮಾಲಕರಾಗಿದ್ದ ದಿ| ದೇವೇಂದ್ರ ಅವರ ಎರಡನೇ ಪುತ್ರ. ಮಂಗಳವಾರ ಬೆಳಗ್ಗೆ ಜೆ.ಎಂ. ರೋಡ್‌ನ‌ಲ್ಲಿರುವ ಸ್ವಗೃಹದಲ್ಲಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

    ಸಹೋದರ ಬಸ್‌ನ ಮಾಲಕ ರಾಗಿದ್ದರು. ಪ್ರಜ್ವಲ್‌ ಅದೇ ವ್ಯವಹಾರ ನೋಡಿಕೊಳ್ಳುತ್ತಿದ್ದರು. ಸಾಲ ಹೊಂದಿದ್ದ ಅವರಿಗೆ ಬ್ಯಾಂಕ್‌ನವರು ಕಿರು ಕುಳ ನೀಡುತ್ತಿದ್ದರೆಂಬ ಮಾಹಿತಿ ಇದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಸಂಶಯಾಸ್ಪದ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮೃತರು ಪತ್ನಿ ಮತ್ತು ನಾಲ್ಕು ವರ್ಷದ ಮಗುವನ್ನು ಅಗಲಿದ್ದಾರೆ.

    Post Views: 235

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.