Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉದ್ಯಮಿ ಕಾರನ್ನು ಅಡ್ಡಗಟ್ಟಿ ಕಳ್ಳತನ ಪ್ರಕರಣ- 8 ಮಂದಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಉದ್ಯಮಿ ಕಾರನ್ನು ಅಡ್ಡಗಟ್ಟಿ ಕಳ್ಳತನ ಪ್ರಕರಣ- 8 ಮಂದಿ ಅರೆಸ್ಟ್

    May 22, 2025
    Share

    ವಿಟ್ಲ : ಮಹಾರಾಷ್ಟ್ರ ಮೂಲದ ಉದ್ಯಮಿಯ ಕಾರನ್ನು ಅಡ್ಡಗಟ್ಟಿ ಕಳ್ಳತನ ಮಾಡಿದ ಪ್ರಕರಣದ ಆರೋಪಿಗಳ ಪೈಕಿ ಓರ್ವನ ಮನೆ ಕೇಪು ಕಲ್ಲಂಗಳದಲ್ಲಿದ್ದು, ಮೇ 20ರ ಮಂಗಳವಾರ ಕಾರವಾರ ಪೊಲೀಸರು ವಿಟ್ಲ ಪೊಲೀಸರ ಸಹಕಾರದೊಂದಿಗೆ ತನಿಖೆ ನಡೆಸಿದ್ದಾರೆ.

    ಈ ಪ್ರಕರಣ ಸಂಬಂಧಿಸಿದಂತೆ ಒಟ್ಟು 11 ಮಂದಿ ಭಾಗಿಯಾದ ಶಂಕೆಯಿದ್ದು, ಪೊಲೀಸ್ ಇಲಾಖೆ ತನಿಖೆಗೆ ನಡೆಸುತ್ತಿದೆ. ಈ ಪ್ರಕರಣದಲ್ಲಿ 8 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    3 ಮಂದಿ ವಿದೇಶಕ್ಕೆ ಪಲಾಯನ ಮಾಡಿದ್ದು, ಕೇಪು ಕಲ್ಲಂಗಳ ನಿವಾಸಿ ಮಹಮ್ಮದ್ ಇಸಾಮ್ ಓರ್ವ ಆರೋಪಿಯಾಗಿದ್ದಾನೆ.

    ಇಸಾಮ್ ಮನೆಯನ್ನು ಪೊಲೀಸರು ಸರ್ಚ್ ವಾರೆಂಟ್ ಮೇಲೆ ಪರಿಶೀಲಿಸಿ ಮಾಹಿತಿಗಾಗಿ ತಡಕಾಡಿದ್ದಾರೆ. ಸುಮಾರು 2 ಗಂಟೆ ತನಿಖೆ ನಡೆಸಿದ್ದಾರೆಂಬ ಮಾಹಿತಿಯಿದೆ. ಮನೆಯವರ ಜತೆಗೆ ಸಂಪರ್ಕ ಇದೆಯೇ ಮತ್ತು ಆತನ ವಿವಿಧ ಮಾಹಿತಿಯನ್ನು ಈ ಸಂದರ್ಭ ಸಂಗ್ರಹಿಸಿದ್ದಾರೆನ್ನಲಾಗಿದೆ.

    Post Views: 167

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.