Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರಿನ ಉದ್ಯಮಿ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತ್ಯು
    ಇತ್ತೀಚಿನ ಸುದ್ದಿ

    ಪುತ್ತೂರಿನ ಉದ್ಯಮಿ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತ್ಯು

    May 28, 2023
    Share

    ಪುತ್ತೂರಿನ ವ್ಯಕ್ತಿಯೊಬ್ಬರು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

    ಸೌದಿ ಅರೇಬಿಯಾ:ಪುತ್ತೂರಿನ ವ್ಯಕ್ತಿಯೊಬ್ಬರು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮೇ 27ರಂದು ನಡೆದಿದೆ. ಪರ್ಲಡ್ಕ‌ ನಿವಾಸಿ‌ ಅಬ್ದಲ್ಲಾ ಹಾಜಿ ಅವರ ಪುತ್ರ ಹಾರಿಸ್ ದರ್ಬೆ( 43) ಮೃತ ದುರ್ದೈವಿಯಾಗಿದ್ದಾರೆ.

    ಹಾರಿಸ್ ಹಲವು ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದರು. ಪ್ರಸ್ತುತ ಸೌದಿ ಅರೇಬಿಯಾದ ಜುಬೈಲ್ ನಲ್ಲಿ ಉದ್ಯಮಿಯಾಗಿದ್ದರು. ಹಲವಾರು ಸಂಘಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದ ಹಾರಿಸ್ ಅವರು ಸಮಾಜ ಸೇವಕರಾಗಿ ಕೂಡ ಕೆಲಸ ಮಾಡುತ್ತಿದ್ದರು. ಕುಂಬ್ರದ ಕರ್ನಾಟಕ ಇಸ್ಲಾಮಿಕ್ ಅಕಾಡಮಿ ಇದರ ಸೌದಿ ವಿಭಾಗದಲ್ಲಿ ಸಕ್ರಿಯ ನೇತೃತ್ವ ವಹಿಸಿದ್ದರು ಎನ್ನಲಾಗಿದೆ. ಜುಬೈಲ್ ನಲ್ಲಿ ಮೃತಪಟ್ಟಿದ್ದ ಹಾರಿಸ್ ನ ಸುದ್ದಿ ತಿಳಿದ ಕುಟುಂಬಸ್ಥರಲ್ಲಿ ಅಕ್ರಂದನ ಮುಗಿಲೇರಿದೆ. ಮೃತರು ತಂದೆ- ತಾಯಿ,ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.

    Post Views: 201

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.