Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ

    November 28, 2022
    Share

    ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಮೇರ್ಲ ಎಂಬಲ್ಲಿ ಮಹಿಳೆ ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.

    ಮೃತ ಮಹಿಳೆ ಸ್ಥಳೀಯ ನಿವಾಸಿ ರವಿ ಎಂಬವರ ಪತ್ನಿ ಬಿಂದು(48)ಎಂಬಾಕೆಯಾಗಿದ್ದಾರೆ. ಈಕೆ ನ.27ರಂದು ಮನೆಯಲ್ಲಿ ರಬ್ಬರಿಗೆ ಉಪಯೋಗಿಸುವ ಆ್ಯಸಿಡ್ ಸೇವಿಸಿದ್ದಾರೆ.

    ಮನೆಯವರು ಈಕೆಯನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗೆ  ದಾಖಲಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಆಕೆ ಸೋಮವಾರ ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.

    Post Views: 181

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.