Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ
    ಇತ್ತೀಚಿನ ಸುದ್ದಿ

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026
    Share

    ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ನಡೆದ ಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

    ಜೂನ್ 13ರಂದು ಕೆನರಾ ಬ್ಯಾಂಕ್‌ನ ಮೇಲ್ಪಾವಣಿಯನ್ನು ಕೊರೆದು ಒಳನುಗ್ಗಿದ ದುಷ್ಕರ್ಮಿಗಳು ಬ್ಯಾಂಕ್‌ನಲ್ಲಿದ್ದ ಹಣ ಹಾಗೂ ಚಿನ್ನಾಭರಣ ಕಳವು ಮಾಡಲು ಯತ್ನಿಸಿದ್ದರು. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ BNS-2023ರ ಕಲಂ 331(3), 331(4), 305(a) ಹಾಗೂ 62ರಡಿ ಪ್ರಕರಣ ದಾಖಲಾಗಿತ್ತು.

    ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳ ಪೈಕಿ ಬಂಟ್ವಾಳದ ಮಾರಿಪಳ್ಳ ನಿವಾಸಿ ಮೊಹಮ್ಮದ್ ಶಾಖಿರ್ (33) ಎಂಬಾತನನ್ನು ಜುಲೈ 22ರಂದು ಬಂಧಿಸಿದ್ದಾರೆ. ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 110

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.