Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಫೆ. 25ರವರೆಗೆ ಬೋಗಸ್ ಕಾರ್ಡು ರದ್ದತಿ ಅಭಿಯಾನ
    ಇತ್ತೀಚಿನ ಸುದ್ದಿ

    ಮಂಗಳೂರು: ಫೆ. 25ರವರೆಗೆ ಬೋಗಸ್ ಕಾರ್ಡು ರದ್ದತಿ ಅಭಿಯಾನ

    February 2, 2023
    Share

    ಮಂಗಳೂರು: ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಫಲಾನುಭವಿಗಳೆಂದು ನೋಂದಾಯಿತರಾಗಿ ವಿವಿಧ ಧನಸಹಾಯಗಳನ್ನು ಪಡೆಯುತ್ತಿರುವ ಅನರ್ಹ ಕಾರ್ಮಿಕರು ಮತ್ತು ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ನಿರ್ವಹಿಸದೇ ಇರುವ ಕಾರ್ಮಿಕರ ನೋಂದಣಿಯನ್ನು ರದ್ದುಪಡಿಸಲು ಇದೇ ಫೆ.25ರವರೆಗೆ ಬೋಗಸ್ ಕಾರ್ಡು ರದ್ದತಿ ಅಭಿಯಾನವನ್ನು ಕೈಗೊಳ್ಳಲಾಗಿದೆ.

    ಅಭಿಯಾನದಲ್ಲಿ ಗುರುತಿನ ಚೀಟಿ ಪಡೆದಿರುವ ಅನರ್ಹ ಕಾರ್ಮಿಕರ ನೋಂದಣಿಯನ್ನು ರದ್ದುಪಡಿಸಿ, ಮಂಡಳಿಯ ಯಾವುದೇ ಸೌಲಭ್ಯಗಳನ್ನು ನೀಡದಂತೆ ತಡೆಹಿಡಿಯಲು ಕ್ರಮವಹಿಸಲಾಗುವುದು.ಅನರ್ಹ ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಲ್ಲಿ ಅಥವಾ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ಹೊರತುಪಡಿಸಿ ಅನ್ಯವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಫಲಾನುಭವಿಗಳು ಕೂಡಲೇ ಕಟ್ಟಡ ಕಾರ್ಮಿಕರ ಗುರುತಿನ ಚೀಟಿಯನ್ನು ಸ್ವಯಂ ಇಚ್ಛೆಯಿಂದ ಫೆ.25ರೊಳಗೆ ಸಂಬಂಧಪಟ್ಟ ಹಿರಿಯ ಕಾರ್ಮಿಕ ನಿರೀಕ್ಷಕರು/ಕಾರ್ಮಿಕ ನಿರೀಕ್ಷಕರ ಕಚೇರಿಗೆ ಹಿಂತಿರುಗಿಸಿ ಸದಸ್ಯತ್ವ ರದ್ದುಗೊಳಿಸಬೇಕು.
    ತಪ್ಪಿದಲ್ಲಿ ಇಲಾಖಾ ಅಧಿಕಾರಿಗಳು, ನಿರೀಕ್ಷಕರು ಖುದ್ದಾಗಿ ಪರಿಶೀಲಿಸಿ ಅನರ್ಹ ಕಾರ್ಮಿಕರು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Post Views: 176

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.