Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಆಕಸ್ಮಿಕ ಬೆಂಕಿಗೆ ಮೇಣದ ಬತ್ತಿ ತಯಾರಿಕಾ ಘಟಕ ಸುಟ್ಟು ಭಸ್ಮ
    ಇತ್ತೀಚಿನ ಸುದ್ದಿ

    ಕಾರ್ಕಳ: ಆಕಸ್ಮಿಕ ಬೆಂಕಿಗೆ ಮೇಣದ ಬತ್ತಿ ತಯಾರಿಕಾ ಘಟಕ ಸುಟ್ಟು ಭಸ್ಮ

    March 23, 2023
    Share

    ಕಾರ್ಕಳ: ಮೇಣದ ಬತ್ತಿ ತಯಾರಿಕಾ ಘಟಕದಲ್ಲಿ ಉಂಟಾದ ಅಗ್ನಿ ಆಕಸ್ಮಿಕಕ್ಕೆ ಇಡೀ ಕಾರ್ಖಾನೆ ಸುಟ್ಟು ಭಸ್ಮವಾದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಅತ್ತೂರು ಪರ್ಪಲೆಗುಡ್ಡೆ ಎಂಬಲ್ಲಿ ನಡೆದಿದೆ.

    ಈ ಘಟನೆಯಲ್ಲಿ ಮೇಣದ ಬತ್ತಿ ತಯಾರಿಕಾ ಘಟಕ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು ಸುಮಾರು 25 ಲಕ್ಷ ರೂಪಾಯಿಗೂ ಮಿಕ್ಕಿ ನಷ್ಟ ಸಂಭವಿಸಿದೆ ಎನ್ನಲಾಗಿದೆ. ಅತ್ತೂರು ಚರ್ಚಿಗೆ ಸೇರಿದ್ದ ಪರ್ಪಲೆ ಗುಡ್ಡದಲ್ಲಿರುವ ಮೇಣದ ಬತ್ತಿ ತಯಾರಿಕಾ ಘಟಕದ ಇಡೀ ಕಟ್ಟಡ, ಯಂತ್ರೋಪಕರಣಗಳು ಹಾಗೂ ಮೇಣದ ಬತ್ತಿ ತಯಾರಿಕೆಗೆ ದಾಸ್ತಾನು ಇರಿಸಲಾಗಿದ್ದ ಅಪಾರ ಪ್ರಮಾಣದ ಮೇಣ ಹಾಗೂ ಉತ್ಪಾದನೆಯಾಗಿದ್ದ ಮೇಣದ ಬತ್ತಿಗಳು ಬೆಂಕಿಯ ಕೆನ್ನಾಲಗೆಗೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

    ಸಾಯಂಕಾಲ ಏಕಾಎಕಿ ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲಿ ಘಟಕವನ್ನು ವ್ಯಾಪಿಸಿದೆ. ತಕ್ಷಣವೇ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದು, ಎರಡು ಅಗ್ನಿಶಾಮಕ ದಳದ ವಾಹನಗಳು ಘಟನಾಸ್ಥಳಕ್ಕೆ ಬಂದರೂ ಬೆಂಕಿ ಬಹುತೇಕ ಘಟಕವನ್ನು ವ್ಯಾಪಿಸಿದ ಹಿನ್ನಲೆಯಲ್ಲಿ ಬೆಂಕಿಯನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ.

    Post Views: 249

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.