Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಗಾಂಜಾ ಸೇವನೆ -ಇಬ್ಬರ ಬಂಧನ..!
    ಇತ್ತೀಚಿನ ಸುದ್ದಿ

    ಮಂಗಳೂರು: ಗಾಂಜಾ ಸೇವನೆ -ಇಬ್ಬರ ಬಂಧನ..!

    January 6, 2024
    Share

    ಮಂಗಳೂರು: ನಗರದ ಮಾದಕ ವಸ್ತು ಗಾಂಜಾ ಸೆವನೆ ಮಾಡಿದ ಆರೋಪದಲ್ಲಿ ಇಬ್ಬರನ್ನು ಕಂಕನಾಡಿ ಹಾಗೂ ಬಂದರು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ ‌

    ಬಂಧಿತ ಆರೋಪಿಗಳನ್ನು ಉಡುಪಿ ಬೆಳಪು ಪಣಿಯೂರು ನಿವಾಸಿ ರಕ್ಷಿತ್ (30) ಹಾಗೂ ಮಂಗಳೂರು ಕೂಳೂರು ತೋಟಬೆಂಗ್ರೆ ನಿವಾಸಿ ದೀಕ್ಷಿತ್ (24) ಎಂದು ಗುರುತಿಸಲಾಗಿದೆ.

    ಬಂಧಿತರಲ್ಲಿ ರಕ್ಷಿತ್ ಎಂಬಾತ ನಗರ ಹೊರವಲಯದ ಅಡ್ಯಾರ್ ನಲ್ಲಿ ಗಾಂಜಾ ಸೇವನೆ ಮಾಡಿದ್ದು, ಆತನನ್ನು ಕಂಕನಾಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹಾಗೂ ದೀಕ್ಷಿತ್ ಎಂಬಾತ ನಗರದ ಕೋರ್ಟ್ ಆವರಣದ ಬಳಿ ಗಾಂಜಾ ಸೇವಿಸಿ ತೂರಾಡುತ್ತಿದ್ದು, ಆತನನ್ನು ಬಂದರು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಯಲಾಗಿದೆ.

    Post Views: 235

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.