Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಚಾಕೋಲೇಟ್‌ ಗಳಲ್ಲಿ ಗಾಂಜಾ ಅಂಶ ದೃಢ ಅರೋಪಿಗಳಿಗೆ ನ್ಯಾಯಾಂಗ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಚಾಕೋಲೇಟ್‌ ಗಳಲ್ಲಿ ಗಾಂಜಾ ಅಂಶ ದೃಢ ಅರೋಪಿಗಳಿಗೆ ನ್ಯಾಯಾಂಗ ಬಂಧನ

    August 8, 2023
    Share

    ಮಂಗಳೂರು: ಜುಲೈ 19ರಂದು ಮಂಗಳೂರು ನಗರದ ಉತ್ತರ ಪೊಲೀಸ್ ಠಾಣೆಯ ಅಧಿಕಾರಿ, ಸಿಬ್ಬಂದಿ ಕಾರ್ಯಾಚರಣೆ ನಡೆಸಿ ನಗರದ ಕಾರ್ ಸ್ಟ್ರೀಟ್ ನಲ್ಲಿ ಮನೋಹರ್ ಶೇಟ್ ಎಂಬಾತನ ಅಂಗಡಿಯಿಂದ 48 ಸಾವಿರ ರೂ. ಮೌಲ್ಯದ ತಲಾ 40 ಬಾಂಗ್ ಚಾಕೋಲೇಟ್‌ ತುಂಬಿರುವ 300 ಪ್ಯಾಕೇಟ್ ಗಳನ್ನು ಮತ್ತು 592 ಬಿಡಿ ಚಾಕ್ಲೇಟ್‌ಗಳನ್ನು ವಶಪಡಿಸಿಕೊಂಡಿದ್ದರು.

    ಅದೇ ದಿನ ಹೈಲ್ಯಾಂಡ್‌ ಬಳಿಯ ಗೂಡಂಗಡಿಯಿಂದ 55 ಸಾವಿರ ಮೌಲ್ಯದ ಚಾಕೋಲೇಟ್‌ ವಶಪಡಿಸಿಕೊಂಡಿದ್ದರು. ಅಲ್ಲದೆ ಆರೋಪಿ ಟೆಟಿನ್‌ ಸೋನ್ನೆ ಎಂಬಾತನ್ನು ವಶಕ್ಕೆ ಪಡೆದಿದ್ದರು. ಸ್ವಾಧೀನಪಡಿಸಿಕೊಂಡಿರುವ ಬಾಂಗ್ ಚಾಕೇಟ್ ಗಳನ್ನು ಅದರಲ್ಲಿರುವ ಮಾದಕ ಗಾಂಜಾ ಅಂಶದ ಪತ್ತೆ ಬಗ್ಗೆ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದ್ದು, ಬಾಂಗ್ ಟಾಕೇಟ್ ಗಳಲ್ಲಿ ಗಾಂಜಾ ಅಂಶವಿರುವುದಾಗಿ ವಿಧಿ ವಿಜ್ಞಾನ ಪ್ರಯೋಗಾಲಯದಿಂದ ವರದಿ ಬಂದಿರುವುದರಿಂದ ಆರೋಪಿತರ ವಿರುದ್ಧ ಎನ್.ಡಿ.ಪಿ.ಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ ಆರೋಪಿತರನ್ನು ನ್ಯಾಯಾಲಯಲಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಅರೋಪಿತರು ಪ್ರಸ್ತುತ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

    Post Views: 205

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.