Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಪೂರ್ಣವಾಗಿ ಗಾಂಜಾ ದಂಧೆಯನ್ನು ನಿಷೇಧ – ಮುಲೈ ಮುಹಿಲನ್ ಅಧಿಕಾರಿಗಳಿಗೆ ಸೂಚನೆ
    ಇತ್ತೀಚಿನ ಸುದ್ದಿ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಪೂರ್ಣವಾಗಿ ಗಾಂಜಾ ದಂಧೆಯನ್ನು ನಿಷೇಧ – ಮುಲೈ ಮುಹಿಲನ್ ಅಧಿಕಾರಿಗಳಿಗೆ ಸೂಚನೆ

    December 8, 2024
    Share

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಪೂರ್ಣವಾಗಿಗಾಂಜಾ ದಂಧೆಯನ್ನು ನಿಷೇಧಿಸಲು ಇಲಾಖೆಗಳು ಜಂಟಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಎಂ.ಪಿ. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದ್ದಾರೆ.ಶಿಕ್ಷಣ ಸಂಸ್ಥೆಗಳಲ್ಲಿ ಸಂಪೂರ್ಣವಾಗಿ ಡ್ರಗ್ಸ್‌ ಜಾಲವನ್ನು ನಿಷೇಧಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಡ್ರಗ್ಸ್ ಚಟದಲ್ಲಿ ಭಾಗಿಯಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ವಿದ್ಯಾರ್ಥಿಗಳ ಚಲನವಲನಗಳನ್ನು ಆಪ್ತ ಸಮಾಲೋಚಕರನ್ನಿಟ್ಟುಕೊಂಡು ಗಮನಿಸಿ, ವಿದ್ಯಾರ್ಥಿಗಳ ಮನಃಪರಿವರ್ತನೆ ಹಾಗೂ ಅವರಿಗೆ ಎಲ್ಲಿಂದ ಡ್ರಗ್ಸ್ ಲಭ್ಯವಾಗುತ್ತಿದೆ ಎಂಬುವುದರ ಬಗ್ಗೆ ಮಾಹಿತಿ ತಿಳಿದುಕೊಳ್ಳಬೇಕು. ಇದರಿಂದ ಪೊಲೀಸರ ಕಾರ್ಯಾಚರಣೆಯು ಸುಲಭ ಎಂದು ಅವರು ತಿಳಿಸಿದರು.

    Post Views: 319

    Related Posts

    ಜೂನ್ 1ಕ್ಕೆ ಓಪನ್, ಜೂನ್ 14ಕ್ಕೆ ಕ್ಲೋಸ್; ಗಡಾಯಿಕಲ್ಲಿನ ಚಾರಣಕ್ಕೆ ಮತ್ತೆ ತಡೆ

    June 14, 2026

    ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ… ಎಚ್ಚರಿಕೆಗೂ ಬಗ್ಗದ ಆರೋಪಿ ಮೇಲೆ ಫೈರಿಂಗ್

    June 14, 2026

    ಫುಟ್ಬಾಲ್ ಅವಕಾಶದ ಆಮಿಷ ನೀಡಿ ಬಾಲಕಿಗೆ ದೌರ್ಜನ್ಯ ಆರೋಪ; ಕೋಚ್ ವಿರುದ್ಧ ಪೋಕ್ಸೊ ಕೇಸ್

    June 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಜೂನ್ 1ಕ್ಕೆ ಓಪನ್, ಜೂನ್ 14ಕ್ಕೆ ಕ್ಲೋಸ್; ಗಡಾಯಿಕಲ್ಲಿನ ಚಾರಣಕ್ಕೆ ಮತ್ತೆ ತಡೆ

    June 14, 2026

    ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ… ಎಚ್ಚರಿಕೆಗೂ ಬಗ್ಗದ ಆರೋಪಿ ಮೇಲೆ ಫೈರಿಂಗ್

    June 14, 2026

    ಫುಟ್ಬಾಲ್ ಅವಕಾಶದ ಆಮಿಷ ನೀಡಿ ಬಾಲಕಿಗೆ ದೌರ್ಜನ್ಯ ಆರೋಪ; ಕೋಚ್ ವಿರುದ್ಧ ಪೋಕ್ಸೊ ಕೇಸ್

    June 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.