Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ರಾತ್ರಿ ಹೊತ್ತಿನಲ್ಲಿ ಭಯದ ವಾತಾವರಣ ಸೃಷ್ಟಿಸಿದ ಯುವಕನ ಸೆರೆ
    ಇತ್ತೀಚಿನ ಸುದ್ದಿ

    ಉಡುಪಿ: ರಾತ್ರಿ ಹೊತ್ತಿನಲ್ಲಿ ಭಯದ ವಾತಾವರಣ ಸೃಷ್ಟಿಸಿದ ಯುವಕನ ಸೆರೆ

    February 20, 2024
    Share

    ಉಡುಪಿ: ಉಡುಪಿ ಸಿಟಿ ಆಸ್ಪತ್ರೆಯ ಹತ್ತಿರ ಮತ್ತು ಕಾಡುಬೆಟ್ಟು ಪರಿಸರದಲ್ಲಿ ರಾತ್ರಿ ಹೊತ್ತಿನಲ್ಲಿ ವಿನಾಕಾರಣ ದಾಂಧಲೆ ನಡೆಸುತ್ತ ಭಯದ ವಾತಾವರಣ ಸೃಷ್ಟಿಸಿದ್ದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಹಾಗೂ, ನಗರ ಪೋಲಿಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ರಿಯಾಝ್ ಮತ್ತು 112 ಪೋಲಿಸ್ ತುರ್ತು ಸಾಹಯವಾಣಿಯ ಸಿಬ್ಬಂದಿ ವಶಕ್ಕೆ ಪಡೆದು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದಾರೆ. ದಾಂಧಲೇ ಸೃಷ್ಟಿಸಿದ ವ್ಯಕ್ಯಿಯನ್ನು ಒಡಿಶಾ ಮೂಲದ ಸುಶೀಲ್ ಕೂಜೂರ್(35) ಎಂದು ಗುರುತಿಸಲಾಗಿದೆ. ಈತ ಮಾನಸಿಕ ಅಸ್ವಸ್ಥನಂತೆ ಕಂಡುಬಂದಿದ್ದು, ದಾಂಧಲೇ ನಡೆಸುವ ಸಂದರ್ಭ ಗಾಯಗೊಂಡಿದ್ದಾನೆ. ಜಿಲ್ಲಾಸ್ಪತ್ರೆಯ ಚಿಕಿತ್ಸೆ ಪಡೆದ ಬಳಿಕ ಆತನನ್ನು ಮಾನಸಿಕ ಚಿಕಿತ್ಸೆಗೆ ಒಳಪಡಿಸಬೇಕಾಗಿದೆ. ರೋಗಿಯ ಸಂಬಂಧಿಕರು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

    Post Views: 221

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.