Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಒಂದೇ ಕುಟುಂಬದ ಐವರ ದುರ್ಮರಣ
    Uncategorized

    ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಒಂದೇ ಕುಟುಂಬದ ಐವರ ದುರ್ಮರಣ

    September 17, 2024
    Share

    ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಒಂದೇ ಕುಟುಂಬದ ಐವರು ಸಾವನಪ್ಪಿದ ಘಟನೆ ಇಲ್ಲಿನ ಭದ್ರಾಪುರ ಬಳಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರಲ್ಲಿ ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರಿದ್ದು, ಎಲ್ಲರೂ ಮಾಗಡಿಯವರು ಎಂದು ತಿಳಿದು ಬಂದಿದೆ.

    ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಶವಗಳನ್ನು ನೆಲಮಂಗಲದ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಮೃತರೆಲ್ಲರೂ ಹುಲಿಯೂರು ದುರ್ಗ ಸಮೀಪದ ಹುಲಿವಾಹನ ಎಂಬ ಗ್ರಾಮದವರಾಗಿದ್ದು, ಬೆಂಗಳೂರಿನ ಬಾಗಲಗುಂಟೆಯಲ್ಲಿ ನೆಲೆಸಿದ್ದರು. ಪೂಜಾ ಕಾರ್ಯ ನಿಮಿತ್ತ ಗ್ರಾಮಕ್ಕೆ ಕಾರಿನಲ್ಲಿ ಬಂದಿದ್ದ ಕುಟುಂಬದವರು, ವಾಪಸ್‌ ಹೋಗುವಾಗ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 180

    Related Posts

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026

    ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು

    February 18, 2026

    ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್

    February 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.