Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಕಾರು ಅಪಘಾತ- ಚಾಲಕ ತಂದೆಯ ಮೇಲೆ ಮಗನೇ ದೂರು
    ಇತ್ತೀಚಿನ ಸುದ್ದಿ

    ಬಂಟ್ವಾಳ: ಕಾರು ಅಪಘಾತ- ಚಾಲಕ ತಂದೆಯ ಮೇಲೆ ಮಗನೇ ದೂರು

    March 4, 2024
    Share

    ಬಂಟ್ವಾಳ: ಕಾರು ಅಪಘಾತ ಸಂಭವಿಸಿದ ಪ್ರಕರಣವೊಂದರಲ್ಲಿ ಕಾರು ಚಾಲಕ ತಂದೆಯ ಮೇಲೆ ಮಗನೇ ದೂರು ನೀಡಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.ಬೆಳ್ತಂಗಡಿ ತಾಲೂಕಿನ ಬಂದಾರು ನರಮಜೆ ನಿವಾಸಿ ಹನೀಫ್ ಎಂಬವರು ಆತನ ತಂದೆಯಾದ ಹಮೀದ್ ಎಂಬವರ ಮೇಲೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

    ಘಟನೆಯ ವಿವರ:ಹಮೀದ್ ಅವರು ಬೆಳ್ತಂಗಡಿಯಿಂದ ಉಳ್ಳಾಲ ದರ್ಗಾಕ್ಕೆ ಹೋಗುವರಿದ್ದು, ಕಾರಿನಲ್ಲಿ ಪತ್ನಿ ಜಮೀಳಾ, ಮಕ್ಕಳಾದ ಮೊಹಮ್ಮದ್ ಅನಿಝ್, ಹಮೀದ್, ಅಜ್ಮಿಯಾ ಹಾಗೂ ಮಗಳ ಮಗ ಮೊಹಮ್ಮದ್ ಝಯಾನ್ಅವರನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಸಜೀಪ ನಡು ಗ್ರಾಮದ ಕೋಟೆ ಕಣಿ ಎಂಬಲ್ಲಿ ಕಾರು ಸ್ಕಿಡ್ ಆಗಿ ರಸ್ತೆ ಬದಿಯ ಗುಂಡಿಗೆ ಬಿದ್ದಿದೆ .ಘಟನೆಯಿಂದ ಕಾರಿನಲ್ಲಿದ್ದ ಎಲ್ಲರಿಗೂ ಗಾಯವಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
    ಆದರೆ ಹಮೀದ್ ಅವರು ಕಾರನ್ನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಕಾರಣ ಕಾರು ಗುಂಡಿಗೆ ಬಿದ್ದಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ.
    ಘಟನಾ ಸ್ಥಳಕ್ಕೆ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 236

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.