Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ತೊಕ್ಕೊಟ್ಟಿನಲ್ಲಿ ಸರಣಿ ಅಪಘಾತ- ಡಿವೈಡರ್ ಏರಿದ ಕಾರು
    ಇತ್ತೀಚಿನ ಸುದ್ದಿ

    ಉಳ್ಳಾಲ: ತೊಕ್ಕೊಟ್ಟಿನಲ್ಲಿ ಸರಣಿ ಅಪಘಾತ- ಡಿವೈಡರ್ ಏರಿದ ಕಾರು

    July 15, 2022
    Share

    ಉಳ್ಳಾಲ: ರಾ.ಹೆ. 66 ರ ತೊಕ್ಕೊಟ್ಟಿನ ಕಾಪಿಕಾಡು ಎಂಬಲ್ಲಿ ಲಾರಿ ಮತ್ತು ಎರಡು ಕಾರುಗಳ ನಡುವೆ ನಡೆದ ಸರಣಿ ಅಘಾತದಲ್ಲಿ ಧಾರ್ಮಿಕ ಮುಂದಾಳು ಕೆ.ಪಿ ಸುರೇಶ್ ಅವರು ಚಲಾಯಿಸುತ್ತಿದ್ದ ಕಾರು ಡಿವೈಡರ್ ಏರಿದ್ದು ಅದೃಷ್ಟವಶಾತ್ ಅವರು ಪವಾಡ ಸದೃಶವಾಗಿ ಪಾರಾಗಿದ್ದಾರೆ. ಮಾಡೂರು ಶ್ರೀ ಸಾಯಿಬಾಬ ಮಂದಿರದ ಮೊಕ್ತೇಸರರಾದ ಕೆ.ಪಿ ಸುರೇಶ್ ಅವರು ಇಂದು ಬೆಳಿಗ್ಗೆ ತಮ್ಮ ಕಾರಲ್ಲಿ ಮಂಗಳೂರು ಕಡೆಗೆ ಹೆದ್ದಾರಿಯಲ್ಲಿ ತೆರಳುತ್ತಿದ್ದ ವೇಳೆ ಕಾಪಿಕಾಡು ಎಂಬಲ್ಲಿ ಸ್ಕೂಟರಲ್ಲಿ ತೆರಳುತ್ತಿದ್ದ ಇಬ್ಬರು ಮಹಿಳೆಯರು ನಿಯಂತ್ರಣ ತಪ್ಪಿ ಕೆಳಗುರುಳಿದ್ದಾರೆ. ಮಹಿಳೆಯರಿಗೆ ಸಹಾಯ ಮಾಡಲು ಸುರೇಶ್ ಅವರು ತನ್ನ ಕಾರನ್ನ ಹೆದ್ದಾರಿ ಡಿವೈಡರ್ ಪಕ್ಕದಲ್ಲಿ ನಿಲ್ಲಿಸಿದ್ದಾರೆ.ಈ ವೇಳೆ ಹಿಂದಿನಿಂದ ಬಂದ ಕೇರಳ ನೋಂದಣಿ ಕಾರೊಂದು ಕಾಪಿಕಾಡಲ್ಲಿ ರಸ್ತೆ ಕ್ರಾಸ್ ಮಾಡುತ್ತಿದ್ದ ಟೆಂಪೊವೊಂದನ್ನ ತಪ್ಪಿಸುವ ಭರದಲ್ಲಿ ಸುರೇಶ್ ಅವರ ಕಾರಿನ‌ ಹಿಂಬದಿಗೆ ಬಲವಾಗಿ ಡಿಕ್ಕಿ ಹೊಡೆದಿದ್ದು ಸುರೇಶ್ ಅವರ ಕಾರು ಡಿವೈಡರ್ ಮೇಲಕ್ಕೇರಿದೆ.ಹಿಂದಿನಿಂದ ಅತೀ ವೇಗದಲ್ಲಿ ಬಂದ ಸರಕು ಲಾರಿಯು ಕೇರಳ ನೊಂದಣಿ ಕಾರಿನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಸುರೇಶ್ ಅವರು ಕಾರನ್ನ ನಿಲ್ಲಿಸಿ ಮಹಿಳೆಯರನ್ನ ಮೇಲಕ್ಕೆತ್ತಲು ಕೆಳಗಿಳಿಯುತ್ತಿದ್ದರೆ, ಪ್ರಾಣಾಪಾಯ ಸಂಭವಿಸುವ ಸಾಧ್ಯತೆ ಇತ್ತು.ಘಟನೆಯಲ್ಲಿ ಎರಡು ಕಾರುಗಳು ನಜ್ಜು ಗುಜ್ಜಾಗಿದ್ದು ಅದೃಷ್ಟವಶಾತ್ ಯಾವುದೇ ಅನಾಹುತಗಳು ಸಂಭವಿಸಿಲ್ಲ.ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Post Views: 277

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.