Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು : ಕಾರು, ಆಟೋ ರಿಕ್ಷಾ ನಡುವೆ ಅಪಘಾತ – ಓರ್ವ ಮೃತ್ಯು
    ಇತ್ತೀಚಿನ ಸುದ್ದಿ

    ಕಾಸರಗೋಡು : ಕಾರು, ಆಟೋ ರಿಕ್ಷಾ ನಡುವೆ ಅಪಘಾತ – ಓರ್ವ ಮೃತ್ಯು

    May 1, 2025
    Share

    ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಕಾಸರಗೋಡಿನ ಉಪ್ಪಳ ಗೇಟ್ ಸಮೀಪ ಕಾರು ಮತ್ತು ಆಟೋ ರಿಕ್ಷಾ ನಡುವೆ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ಬುಧವಾರ ಸಂಜೆ ನಡೆದಿದೆ. ಆಟೋ ಚಾಲಕ ಕಾಞಾಂಗಾಡ್ ನ ಮೋಹನ್ ಮೃತಪಟ್ಟವರು.

    ಮೋಹನ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಮತ್ತು ಕಾರು ನಡುವೆ ಅಪಘಾತ ನಡೆದಿದೆ. ಕಾರು ಮತ್ತು ಆಟೋ ರಿಕ್ಷಾ ನಜ್ಜುಗುಜ್ಜಾಗಿದೆ. ಕಾರಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ನಜ್ಜುಗುಜ್ಜಾದ ಆಟೋ ರಿಕ್ಷಾದೊಳಗೆ ಸಿಲುಕಿದ್ದ ಚಾಲಕನನ್ನು ಪೊಲೀಸರು ಹಾಗೂ ನಾಗರಿಕರು ಹೊರತೆಗೆದು ಆಸ್ಪತ್ರೆಗೆ ತಲಪಿದರೂ ಜೀವ ಉಳಿಸಲಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 229

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.