Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್ ಎನ್ ಐ.ಟಿ.ಕೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಧಗಧಗನೆ ಹೊತ್ತಿ ಉರಿದ ಕಾರು
    ಇತ್ತೀಚಿನ ಸುದ್ದಿ

    ಸುರತ್ಕಲ್ ಎನ್ ಐ.ಟಿ.ಕೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಧಗಧಗನೆ ಹೊತ್ತಿ ಉರಿದ ಕಾರು

    September 5, 2024
    Share

    ಸುರತ್ಕಲ್: ಹಠಾತ್ ಬೆಂಕಿ ಕಾಣಿಸಿಕೊಂಡ ಪರಿಣಾಮ ಸಂಚಾರದಲ್ಲಿದ್ದ ಐಷಾರಾಮಿ ಕಾರು ಸುಟ್ಟು ಕರಕಲಾದ ಘಟನೆ ಸುರತ್ಕಲ್ ಎನ್ಐಟಿಕೆ ಹಳೆ ಟೋಲ್‌ ಗೇಟ್ ಬಳಿ ಗುರುವಾರ ಬೆಳಗ್ಗೆ ಸಂಭವಿಸಿದೆ. ಸುಟ್ಟು ಕರಕಲಾಗಿದ್ದು ಬಿಎಂಡಬ್ಲ್ಯೂ ಕಾರೆಂದು ಹೇಳಲಾಗುತ್ತಿದ್ದು, ಕಾರು ಉಡುಪಿಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು ಕಡೆ ತೆರಳುತ್ತಿತ್ತು ಎನ್ನಲಾಗಿದೆ.

    ಎನ್ಐಟಿಕೆ ಬಳಿ ಬರುತ್ತಿದ್ದಾಗ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎನ್ನಲಾಗಿದೆ. ಬೆಂಕಿ ಅವಘಡದಲ್ಲಿ ಸಾವು ನೋವು ಸಂಭವಿಸಿರುವ ಮಾಹಿತಿ ಲಭ್ಯವಾಗಿಲ್ಲ. ಮಂಗಳೂರು ಉತ್ತರ ಸಂಚಾರ ಪೊಲೀಸರು, ಸುರತ್ಕಲ್ ಠಾಣೆಯ ಪೊಲಿಸರು ಸ್ಥಳಕ್ಕೆ ದೌಡಾಯಿಸಿದ್ದು, ಅಗ್ನಿ ಶಾಮಕ ದಳಕ್ಕೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

    Post Views: 216

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.