Facebook Twitter Instagram
    Sunday, November 1
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ – ನಾಲ್ವರಿಗೆ ಗಂಭೀರ ಗಾಯ
    ಇತ್ತೀಚಿನ ಸುದ್ದಿ

    ಪುತ್ತೂರು: ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ – ನಾಲ್ವರಿಗೆ ಗಂಭೀರ ಗಾಯ

    March 11, 2024
    Share

    ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ.

    ಗುಲಾಬಿ (55), ಕೃಷ್ಣಪ್ಪ ನಾಯ್ಕ್ (60) ಇಬ್ಬರಿಗೆ ಗಂಭೀರ ಗಾಯ, ರೋಹಿಣಿ (32), ಗನ್ಯ (2) ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕಾಸರಗೋಡು ಜಿಲ್ಲೆಯ ಪೈವಳಿಕೆ ಗ್ರಾಮದ ಸುಳ್ಳಿಮಲೆಯ ಒಂದೇ ಕುಟುಂಬದ ನಿವಾಸಿಗಳು ಕಾರಿನಲ್ಲಿ ಬರುತ್ದಿದ್ದ ವೇಳೆ ಎದುರಿಗೆ ವೇಗವಾಗಿ ಬಂದ ಬೈಕ್ ಸೈಡ್ ಕೋಡುವ ಸಂದರ್ಭ ಕಾರು ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ದಂಪತಿಯನ್ನ ಸರ್ಕಾರಿ ಆಸ್ಪತ್ರೆಗೆ ತಂದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಾಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

    Post Views: 248

    Related Posts

    ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಎತ್ತಿಹಿಡಿದ ಗೃಹ ಇಲಾಖೆ: ಮೇಲ್ಮನವಿ ಅರ್ಜಿ ವಜಾ

    November 1, 2026

    ಸೊಸೈಟಿಗೆ ಲಕ್ಷಾಂತರ ರೂ. ವಂಚನೆ: ಆರೋಪಿಯ ಬಂಧನ

    November 1, 2026

    ಉಡುಪಿ: ಪ್ರದೀಪ್ ಪೂಜಾರಿ ಆತ್ಮ*ಹ*ತ್ಯೆ ಪ್ರಕರಣ- ಯುವತಿ ಸೇರಿ 10 ಮಂದಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು

    October 31, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಎತ್ತಿಹಿಡಿದ ಗೃಹ ಇಲಾಖೆ: ಮೇಲ್ಮನವಿ ಅರ್ಜಿ ವಜಾ

    November 1, 2026

    ಸೊಸೈಟಿಗೆ ಲಕ್ಷಾಂತರ ರೂ. ವಂಚನೆ: ಆರೋಪಿಯ ಬಂಧನ

    November 1, 2026

    ಉಡುಪಿ: ಪ್ರದೀಪ್ ಪೂಜಾರಿ ಆತ್ಮ*ಹ*ತ್ಯೆ ಪ್ರಕರಣ- ಯುವತಿ ಸೇರಿ 10 ಮಂದಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು

    October 31, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.