Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಿನ್ನಿಗೋಳಿ: ಟಿಪ್ಪರ್ ಗೆ ಕಾರು ಡಿಕ್ಕಿ -ಓರ್ವ ಮೃತ್ಯು..!
    ಇತ್ತೀಚಿನ ಸುದ್ದಿ

    ಕಿನ್ನಿಗೋಳಿ: ಟಿಪ್ಪರ್ ಗೆ ಕಾರು ಡಿಕ್ಕಿ -ಓರ್ವ ಮೃತ್ಯು..!

    August 10, 2023
    Share

    ಕಿನ್ನಿಗೋಳಿ: ಟಿಪ್ಪರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಆರು ಮಂದಿಯಲ್ಲಿ ಒರ್ವರು ಮೃತ ಪಟ್ಟ ಘಟನೆ ಕಿನ್ನಿಗೋಳಿ ಸಮೀಪದ ಮೂರುಕಾವೇರಿಯಲ್ಲಿ ನಡೆದಿದೆ.

    ಮೃತ ಪಟ್ಟವರನ್ನು ಬೆಳುವಾಯಿ ನಿವಾಸಿ ರಾಮಣ್ಣ (49) ಎಂದು ಗುರುತಿಸಲಾಗಿದೆ.

    ಐಕಳ ಕಡೆಯಿಂದ ಮೂಲ್ಕಿ ಕಡೆ ಸಂಚರಿಸುತ್ತಿದ್ದ ಟಿಪ್ಪರ್ ಗೆ ಮೂಲ್ಕಿಯಿಂದ ಬೆಳುವಾಯಿ ಕಡೆಗೆ ಸಂಚರಿಸುತ್ತಿದ್ದ ಕಾರು ಮೂರುಕಾವೇರಿ ಸಮೀಪದಲ್ಲಿ ಟಿಪ್ಪರ್ ಗೆ ಡಿಕ್ಕಿ ಹೊಡೆದಿದೆ.

    ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಟಿಪ್ಪರಿಗೂ ಹಾನಿಯಾಗಿದೆ.

    ಕಾರು ಸಂಚರಿಸುವ ಸಂದರ್ಭ ರಸ್ತೆಯ ಅಂಚಿನಿಂದ ಕೆಳಗೆ ಇಳಿದಿದ್ದು, ಅಂಚಿನಿಂದ ಮೇಲೆ ಬರುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ, ಮುಂಭಾಗದಿಂದ ಬರುತ್ತಿದ ಟಿಪ್ಪರ್ ಡಿಕ್ಕಿ ಹೊಡೆದಿದೆ.

    ಕಾರು ಸಂಪೂರ್ಣವಾಗಿ ಬಲ ಬದಿಗೆ ಸರಿದಿದ್ದು, ಅಪಘಾತ ತಪ್ಪಿಸಲು ಟಿಪ್ಪರ್ ಎಡ ಬಾಗಕ್ಕೆ ಸಂಚರಿಸಿದರೂ ಅಪಘಾತ ತಡೆಯಲು ಸಾದ್ಯವಾಗಿಲ್ಲ.

    ಮೃತ ರಾಮಣ್ಣ ಮತ್ತು ಐವರು ಮೂಲ್ಕಿ ಕಾರ್ನಾಡಿನಲ್ಲಿ ಹಳೆಯ ಮನೆಯನ್ನು ಕೆಡವುವ ಕೆಲಸವನ್ನು ಮಾಡಿ ಸಂಜೆ ತಮ್ಮ ಮನೆ ಬೆಳುವಾಯಿ ವಾಪಸ್ಸಾಗುವ ಸಂದರ್ಭ ಅಪಘಾತ ಸಂಭವಿಸಿದೆ.

    Post Views: 175

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.