Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಕಡಬ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು-ಐವರು ಗಂಭೀರ
    Uncategorized

    ಕಡಬ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು-ಐವರು ಗಂಭೀರ

    November 8, 2022
    Share

    ಕಡಬ : ಫಾರ್ಚ್ಯೂನರ್ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ಮಂಗಳವಾರದಂದು ನಡೆದಿದೆ.ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಟೊಯೋಟಾ ಫಾರ್ಚ್ಯೂನರ್ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

    ಘಟನೆಯಲ್ಲಿ ಕಾರಿನಲ್ಲಿದ್ದ ಬೆಂಗಳೂರು ಮೂಲದ ಐವರಿಗೆ ಗಾಯಗಳಾಗಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿದೆ.

    Post Views: 242

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.