Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING ಕಾರು ಸೇತುವೆಗೆ ಢಿಕ್ಕಿ ಹೊಡೆದು ಭೀಕರ ಅಪಘಾತ, ನಾಲ್ವರು ಮೃತ್ಯು
    ಇತ್ತೀಚಿನ ಸುದ್ದಿ

    BREAKING ಕಾರು ಸೇತುವೆಗೆ ಢಿಕ್ಕಿ ಹೊಡೆದು ಭೀಕರ ಅಪಘಾತ, ನಾಲ್ವರು ಮೃತ್ಯು

    February 16, 2023
    Share

    ಕೊಪ್ಪಳ;ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯ ಬನ್ನಿಕೊಪ್ಪದ ಬಳಿ ನಡೆದಿದೆ.

    ಹೈದರಾಬಾದ್ ಮೂಲದವರು ಗದಗಕ್ಕೆ ಸಂಚರಿಸುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದು ಸೇತುವೆಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

    ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

    Post Views: 198

    Related Posts

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ಪಾರಿವಾಳ ವಿಚಾರದಲ್ಲಿ ಗಲಾಟೆ: ಆಟೋ ಚಾಲಕನ ಕೊಲೆ ಪ್ರಕರಣದಲ್ಲಿ ಐವರು ಅರೆಸ್ಟ್

    April 24, 2026

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.